ಉತ್ತರಕನ್ನಡ:- ಇಂದು ಜಿಲ್ಲೆಯಲ್ಲಿ 40ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದ್ದು 164 ಜನ ಕರೋನಾ ದಿಂದ ಗುಣಮುಖರಾಗಿದ್ದಾರೆ.ಇಂದು ಕರೋನಾ ದಿಂದ ಯಾವುದೇ ಸಾವು ಸಂಭವಿಸಿಲ್ಲ.262ಜನ ಕೋವಿಡ್ ಆಸ್ಪತ್ರೆಯಲ್ಲಿ ಹಾಗೂ 243ಜನ ಹೋಮ್ ಐಸೋಲೇಶನ್ ನಲ್ಲಿ ಚಿಕಿತ್ಸೆ ಪಡೆಯುತಿದ್ದು 13060 ಜನ ಈವರೆಗೆ ಜಿಲ್ಲೆಯಲ್ಲಿ ಕರೋನಾ ಸೋಂಕಿತರಾಗಿದ್ದು 165ಜನ ಕರೋನಾಕ್ಕೆ ಬಲಿಯಾಗಿದ್ದಾರೆ.
ಇಂದಿನ ಜಿಲ್ಲಾವಾರು ವಿವರ:-
