ಕಾರವಾರ:- ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 213 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದೆ.82 ಜನ ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದು
4201 ಜನ ಈವರೆಗೆ ಕರೋನಾ ದಿಂದ ಗುಣಮುಖರಾಗಿದ್ದಾರೆ.
864 ಜನ ವಿವಿಧ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದು 640 ಜನ ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.
56 ಜನ ಈವರೆಗೆ ಕರೋನಾ ದಿಂದ ಜಿಲ್ಲೆಯಲ್ಲಿ ಸಾವುಕಂಡವರಾಗಿದ್ದು 5761 ಜನ ಈವರೆಗೆ ಜಿಲ್ಲೆಯಲ್ಲಿ ಕರೋನಾ ಸೋಕಿಂತರಾದವರ ಸಂಖ್ಯೆಯಾಗಿದೆ.
ತಾಲೂಕುವಾರು ವಿವರ:-
