07-05-2019 ಮಂಗಳವಾರ ದಿನಭವಿಷ್ಯ

483

ಶ್ರೀ ಕಟೀಲು ದುರ್ಗಾಪರಮೇಶ್ವರಿ ತಾಯಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿಭವಿಷ್ಯದಲ್ಲಿ ಏನಿದೆ ನೋಡಿ 7/5/2019 ಮಂಗಳವಾರ.

ಪ್ರಾಯೋಇ

ಪ್ರಾಯೋಜಿತ

ಪಂಡಿತ್||ಶ್ರೀ ಆಚಾರ್ಯ ಬ್ರಹ್ಮ ಗೋಪಾಲ ಗುರೂಜಿ ದೈವಜ್ಞ ಜ್ಯೋತಿಷ್ಯರು ಹಾಗೂ ಧಾರ್ಮಿಕ ಚಿಂತಕರು ಮಂತ್ರಾಲಯ ಶ್ರೀ ಗುರು ರಾಘವೇಂದ್ರಸ್ವಾಮಿ ಆರಾಧಕರು,ನಿಮ್ಮ ಸರ್ವಸಮಸ್ಯೆಗಳಿಗೆ ಶೀಘ್ರ ಶಾಶ್ವತ ಪರಿಹಾರ.ದೂರವಾಣಿ :-7483977740.
Email:Acharyabrahmagopalguruji@gmail.com

ವಿದ್ಯಾಭ್ಯಾಸ ಉದ್ಯೋಗ,ಹಣಕಾಸಿನ ಸಮಸ್ಯೆ,ವ್ಯಾಪಾರದಲ್ಲಿ ಲಾಭ -ನಷ್ಟ,ಮದುವೆ ಕಾರ್ಯದಲ್ಲಿ ವಿಘ್ನ ಪ್ರೇಮವಿಚಾರ,ಸಂತಾನ,ಪ್ರೀತಿಯಲ್ಲಿ ನಂಬಿಮೋಸ,
ಮನಃಶಾಂತಿ,ಕುಟುಂಬ ಕಲಹ,ಗಂಡ ಹೆಂಡತಿ ಕಿರಿಕಿರಿ,ಡೈವೋರ್ಸ್ ಪ್ರಾಬ್ಲಂ, ಅತ್ತೆ-ಸೊಸೆ ಕಿರಿಕಿರಿ, ವಾಸ್ತುದೋಷ,ಕೋರ್ಟ್ ಕೇಸ್, ನಿಮ್ಮ ಎಷ್ಟೇ ಕಠಿಣ ಸಮಸ್ಯೆಗಳಿದ್ದರು ತಾಯಿ ಶ್ರೀ ಕಟೀಲು ದುರ್ಗಾ ಪರಮೇಶ್ವರಿ ಅಮ್ಮನವರ ಅನುಗ್ರಹದಿಂದ ಶೀಘ್ರ ಶಾಶ್ವತ ಪರಿಹಾರ.

Business, Education , Health, Get your love back, Marriage, court case,
Children,job,Husband and wife issues,vashikarana-male and female-
Call or whatsup 7483977740.

“ನುಡಿದಂತೆ ನಡದಿದ್ದೇವೆ”

ಮೇಷ:-

ನಿಮ್ಮ ಶಕ್ತಿಯ ವಿಚಾರದಲ್ಲಿ ನಂಬಿಕೆ ಕಳೆದುಕೊಳ್ಳಬೇಡಿ. ನಿಮ್ಮ ಸರಳ ಜೀವನದಿಂದ ನೀವು ಪರರಿಗೆ ಮಾರ್ಗದರ್ಶಕರಾಗುವಿರಿ. ನಾಯಕತ್ವದ ಗುಣಗಳನ್ನು ಕಂಡು ಜನ ನಿಮ್ಮ ಸುತ್ತ ತಿರುಗುವರು.ನಿಮ್ಮ ಜವಾಬ್ದಾರಿಯ ಪಾಲು ದೊಡ್ಡದೇ ಇದೆ. ಬಳಲಿಕೆ ತೋರಿಬರುವುದು. ನಿಮ್ಮ ಮನಸ್ಸಿಗೆ ಒಪ್ಪದ ಕೆಲಸಗಳ ಬಗ್ಗೆ ಚಿಂತಿಸುವುದು ತರವಲ್ಲ ಮತ್ತು ನಿಮಗೆ ಸಂಬಂಧಪಡದ ವಿಷಯಗಳಲ್ಲಿ ಮೂಗು ತೂರಿಸದಿರಿ.

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740

ಅದೃಷ್ಟ ಸಂಖ್ಯೆ:2

ವೃಷಭ:-

ಮಾತಾ ದುರ್ಗಾದೇವಿಯ ಪ್ರಾರ್ಥನೆಯಿಂದ ಸಕಲ ದುರಿತಗಳು ನಾಶವಾಗುವವು. ಮಕ್ಕಳಿಂದ ಶುಭ ವಾರ್ತೆ ಕೇಳುವಿರಿ. ಕೆಮ್ಮು, ಕಫದಂತಹ ತೊಂದರೆಗಳು ಕಾಡುವ ಸಾಧ್ಯತೆ ಇದ್ದು, ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯಿರಿ.ಪ್ರತಿದಿನದ ನಿರೀಕ್ಷೆಗಳು ಸೋಲುತ್ತವೆ ಎಂದು ನೊಂದುಕೊಳ್ಳದಿರಿ. ನೀವು ನಿಮ್ಮ ಆತ್ಮ ಸಂತೋಷದಿಂದ ಮಾಡಿದ ಕಾಯಕಗಳು ಶುಭಫಲವನ್ನುಂಟು ಮಾಡುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740

ಅದೃಷ್ಟ ಸಂಖ್ಯೆ:6

ಮಿಥುನ:-

ಹಣಕಾಸಿನ ವೃದ್ಧಿಗೆ ಒಂಟಿ ಹೋರಾಟ ಬೇಡ. ಎಲ್ಲಾ ವಿಚಾರದಲ್ಲೂ ಬಾಳಸಂಗಾತಿಯ ಸಹಕಾರ ಪಡೆದು ಮುಂದುವರೆಯಿರಿ. ಕೆಲವು ವಿಷಯಗಳಲ್ಲಿ ಸಂಗಾತಿಯ ತೀರ್ಮಾನವೇ ಅಂತ್ಯವಾಗುವುದು.ಪದೇ ಪದೆ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವುದರಿಂದ ಇತರರು ನಿಮ್ಮ ಮೇಲೆ ಇಟ್ಟ ಭರವಸೆಗೆ ಧಕ್ಕೆ ಉಂಟಾಗುವುದು. ಹಾಗಾಗಿ ಆದಷ್ಟು ಸರಿಯಾದ ಮತ್ತು ದೃಢ ನಿರ್ಧಾರ ತಳೆಯುವತ್ತ ಚಿಂತಿಸುವುದು ಒಳ್ಳೆಯದು.

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740

ಅದೃಷ್ಟ ಸಂಖ್ಯೆ:5

ಕಟಕ:-

ನಿಮ್ಮ ಪ್ರತಿಭೆಯನ್ನು ಸಕಾರಾತ್ಮಕವಾಗಿ ನಿರೂಪಿಸಿ. ಯಶ ಗಳಿಸಲು ಸೂಕ್ತ ಸಮಯವಾಗಿದೆ. ಆಕಸ್ಮಿಕವಾಗಿ ಹಣಕಾಸು ಬರುವುದು. ಮಕ್ಕಳು ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಾಣುವರು.ಕುಟುಂಬದಲ್ಲಿನ ಸೌಹಾರ್ದತೆಯನ್ನು ಉಳಿಸಿಕೊಳ್ಳಿ. ಸಿಟ್ಟಿನಿಂದ ನಿಮ್ಮ ಸುತ್ತಮುತ್ತಲಿನ ಪರಿಸರ ಹಾನಿಯಾಗುವುದು ಮತ್ತು ಇದರಿಂದ ಪತಿ-ಪತ್ನಿಯರಲ್ಲಿ ಕೆಲ ಸಮಯ ವಿರಸ ಉಂಟಾಗುವುದು.ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740
ಅದೃಷ್ಟ ಸಂಖ್ಯೆ:9

ಸಿಂಹ:-

ಆಪ್ತ ಗೆಳೆಯನ ಭೇಟಿ ಸಾಧ್ಯತೆ ಇದೆ. ಆತನ ಕರುಣಾಜನಕ ಕಥೆ ಕೇಳಿ ಮನಸ್ಸು ಮರುಗುವುದು. ಆತನಿಗೆ ನಿಮ್ಮಿಂದ ಸಹಾಯ ಬೇಕಾಗಿರುತ್ತದೆ. ನಿಸ್ವಾರ್ಥದಿಂದ ಸಹಾಯ ಹಸ್ತ ನೀಡಿ. ಮುಂದೆ ಆತನಿಂದ ಅನುಕೂಲವಾಗುವುದು.ಬಹುಮುಖ್ಯವಾದ ನಿರ್ಧಾರಕ್ಕೆ ಬರಲು ಅವಕಾಶವೊಂದು ಒದಗಿ ಬರಲಿದೆ. ಜೊತೆಯಲ್ಲಿ ಮುಂದೆ ಬರಬಹುದಾದ ಸಮಸ್ಯೆಗಳ ಬಗ್ಗೆಯೂ ಅಮೂಲಾಗ್ರವಾಗಿ ಚಿಂತನೆಯನ್ನು ಮಾಡುವುದು ಒಳ್ಳೆಯದು. ಹಣಕಾಸಿನ ಪರಿಸ್ಥಿತಿಯು ಸಾಮಾನ್ಯವಾಗಿರುತ್ತದೆ.ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740
ಅದೃಷ್ಟ ಸಂಖ್ಯೆ:2

ಕನ್ಯಾ:-

ವ್ಯಾಜ್ಯದ ವಿಚಾರದಲ್ಲಿ ಸೋತು ಗೆಲ್ಲುವ ಯೋಚನೆ ಇರಲಿ. ಮುಂದಿನ ದಾರಿ ಯಶಸ್ಸಿಗೆ ಮುಖ ಮಾಡಲಿದೆ. ಮುಷ್ಠಿ ಕಾಳು ಚೆಲ್ಲಿ ಮೂಟೆ ಕಾಳು ಬಾಚುವಂತೆ ಕೆಲವು ವಿಚಾರಗಳಲ್ಲಿ ಯಶಸ್ಸನ್ನು ಹೊಂದಲು ಹಣವನ್ನು ಚೆಲ್ಲುವುದು ಅನಿವಾರ್ಯವಾಗಲಿದೆ.ದೂರದ ಪ್ರವಾಸ ಕುರಿತು ಆಶಾದಾಯಕ ಪತ್ರ ತಲುಪುವ ಸಾಧ್ಯತೆ ಇದೆ. ವಿದೇಶ ಪ್ರವಾಸ ಕನಸನ್ನು ಕಾಣುವಿರಿ ಮತ್ತು ಆ ಕನಸ್ಸನ್ನು ನನಸಾಗಿಯೂ ಕಾಣುವಿರಿ. ಆರೋಗ್ಯ ಸದೃಢವಾಗಿರುತ್ತದೆ.ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740
ಅದೃಷ್ಟ ಸಂಖ್ಯೆ:4

ತುಲಾ:-

ವ್ಯಾಪಾರ, ವ್ಯವಹಾರದಲ್ಲಿ ಮುಂದಾಲೋಚನೆಯಿಲ್ಲದೆ ಹಣ ಹೂಡಿದ ಪರಿಣಾಮ ನಷ್ಟ ಎದುರಿಸುವಿರಿ. ನಷ್ಟ ಸರಿದೂಗಿಸಲು ಸಾಲ ಮಾಡಬೇಕಾದ ಪ್ರಸಂಗ ಎದುರಾಗಲಿದೆ. ಆದರೆ ಈಗಾಗಲೇ ಮಾಡಿರುವ ಸಾಲವೇ ಬಹಳಷ್ಟು ಇರುವಾಗ ನಿಮಗೆ ಬೇರೆಯವರು ಸಾಲ ನೀಡಲಾರರು.ನಿಮ್ಮ ಪ್ರತಿಯೊಂದು ಚಲನ-ವಲನವನ್ನು ಕುತೂಹಲದಿಂದ ವೀಕ್ಷಿಸುವ ಜನರಿರುತ್ತಾರೆ. ಹಾಗಾಗಿ ಮಹತ್ತರ ಕೆಲಸಗಳ ಸಾಧ್ಯಸಾಧ್ಯತೆಯ ಬಗ್ಗೆ ಇತರರೊಡನೆ ಚರ್ಚಿಸದಿರಿ.

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740
ಅದೃಷ್ಟ ಸಂಖ್ಯೆ:7

ವೃಶ್ಚಿಕ:-

ಮಹತ್ತರ ಕಾರ್ಯಗಳನ್ನು ಸದ್ಯಕ್ಕೆ ಮುಂದೂಡುವುದು ಒಳಿತು. ಹಣ ಉಳಿತಾಯ ಮಾಡಲಾಗುವುದಿಲ್ಲ. ಆಂಜನೇಯ ಸ್ವಾಮಿ ದೇವಾಲಯಕ್ಕೆ ಹೋಗಿ ಬನ್ನಿ. ಮನಸ್ಸಿಗೆ ಶಾಂತಿ ದೊರಕುವುದು. ಮೌನದಿಂದ ಕಾರ್ಯ ನಿರ್ವಹಿಸಿ.ಬಂಧು-ಬಾಂಧವರ ಹಾಗೂ ಸ್ನೇಹಿತರ ಸಹಾಯ ಮತ್ತು ಸಹಕಾರವು ನಿಮಗೆ ದೊರೆಯುವುದು. ಮನೋಕಾಮನೆಗಳು ಪೂರ್ಣಗೊಳ್ಳುವುದು. ವಿವಿಧ ಮೂಲಗಳಿಂದ ಹಣ ಬರುವುದು.ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740
ಅದೃಷ್ಟ ಸಂಖ್ಯೆ:4

ಧನುಸ್ಸು:-

ಪರರ ಜೀವನಕ್ಕೆ ನಿಮ್ಮ ಜೀವನವನ್ನು ಹೋಲಿಸಿಕೊಂಡು ಖಿನ್ನರಾಗದಿರಿ. ಭಗವಂತ ಪ್ರತಿಯೊಬ್ಬರಿಗೂ ತನ್ನದೇ ಆದ ಒಂದು ವ್ಯಕ್ತಿತ್ವ ನೀಡಿರುವನು. ಆ ಪ್ರತ್ಯೇಕತೆಯ ವ್ಯಕ್ತಿತ್ವದಿಂದ ಸಮಾಜದಲ್ಲಿ ಗುರುತಿಸಲ್ಪಡುವಿರಿ. ಹಣಕಾಸಿನ ಸ್ಥಿತಿ ಸಾಧಾರಣವಾಗಿರುತ್ತದೆ.ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740
ಅದೃಷ್ಟ ಸಂಖ್ಯೆ:2

ಮಕರ:-

ಶಕ್ತಿದೇವಿಯ ಆರಾಧನೆಗೆ ಒಳ್ಳೆಯ ದಿನ. ಹಾಗಾಗಿ ಆ ಶಕ್ತಿದೇವಿಯನ್ನು ಅನನ್ಯವಾಗಿ ಭಜಿಸಿ. ನಿಮ್ಮ ಇಷ್ಟಾರ್ಥವನ್ನು ನೆರವೇರಿಸಿಕೊಳ್ಳಿ. ಅಗತ್ಯಕ್ಕೆ ತಕ್ಕಷ್ಟು ಖರ್ಚು ಮಾಡಿ.ಕಾರ್ಯ ಕಾರಣಗಳು ಒಂದಕ್ಕೊಂದು ಬೆಸೆದು ಕೊಂಡಿರುತ್ತವೆ. ಹಾಗಾಗಿ ನಿಮ್ಮ ಈ ಪ್ರಗತಿಗೆ ಗುರು ಹಿರಿಯರ ಆಶೀರ್ವಾದವೇ ಕಾರಣ. ಅದನ್ನು ನೀವು ಮರೆಯದೆ ಗುರು-ಹಿರಿಯರನ್ನು ನೆನೆಪಿಸಿಕೊಳ್ಳಿ.ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740
ಅದೃಷ್ಟ ಸಂಖ್ಯೆ:7

ಕುಂಭ:-

ಹಣಕಾಸಿನ ಮುಗ್ಗಟ್ಟು ಅನುಭವಿಸುವ if zಿರಿ. ಆದರೆ ಸಕಾಲದಲ್ಲಿ ನೆಂಟರ ಅಥವಾ ಸ್ನೇಹಿತರಿಂದ ಸಹಕಾರ ದೊರೆಯುವುದು. ಹಾಗಾಗಿ ಹೆಚ್ಚು ಚಿಂತಿಸುವ ಅಗತ್ಯವಿಲ್ಲ. ತಪ್ಪದೇ ವಿಷ್ಣುಸಹಸ್ರನಾಮ ಪಠಿಸಿ.ಯಾವುದೇ ವಸ್ತುವಾಗಲಿ ಅಥವಾ ವ್ಯಕ್ತಿಯಾಗಲಿ ಎದುರಿಗಿದ್ದಾಗ ಬೆಲೆ ಗೊತ್ತಾಗುವುದಿಲ್ಲ. ಕಣ್ಮರೆಯಾದಾಗಲೆ ಅವರ ಮಹತ್ವ ಗೊತ್ತಾಗುವುದು. ಹಾಗಾಗಿ ಇದ್ದ ಸಮಯದಲ್ಲಿಯೇ ಅವರ ಗುಣಗಾನ ಮಾಡುವುದು ಕ್ಷೇಮ.ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740
ಅದೃಷ್ಟ ಸಂಖ್ಯೆ:4

ಮೀನ:-

ನಿಮ್ಮ ಜೀವನದ ಶಿಲ್ಪಿ ನೀವೇ. ನಿಮ್ಮನ್ನು ಇತರರು ಉದ್ಧರಿಸುತ್ತಾರೆ ಎಂದು ತಿಳಿದು ಕಾರ್ಯದಿಂದ ಹಿಂದೆ ಸರಿಯಬೇಡಿ. ಮುನ್ನುಗ್ಗಿ ಪ್ರವೃತ್ತರಾದಲ್ಲಿ ಇಚ್ಛಿತ ಗುರಿ ತಲುಪುವಿರಿ.ಉದ್ಯೋಗದಲ್ಲಿ ಸ್ಥಾನ ಬದಲಾವಣೆ ಆಗುವುದು. ಇದರಿಂದ ಮಾನಸಿಕ ಕಿರಿಕಿರಿ ಆದರೂ ಮುಂದೆ ಉದ್ಯೋಗದಲ್ಲಿ ನೆಮ್ಮದಿ ದೊರೆಯವುದು. ಮಕ್ಕಳು ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವರು.

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740

ಅದೃಷ್ಟ ಸಂಖ್ಯೆ:9




Leave a Reply

Your email address will not be published. Required fields are marked *

error: Content is protected !!