ಇಂದಿನ ದಿನ ಭವಿಷ್ಯ

49

10-07-2019ಇಂದಿನ ರಾಶಿ ಫಲ

ಇಂದಿನ ಪಂಚಾಂಗ

ಶ್ರೀವಿಕಾರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಆಷಾಢ ಮಾಸ,
ಶುಕ್ಲ ಪಕ್ಷ, ನವಮಿ ತಿಥಿ, ಬುಧವಾರ

ರಾಹುಕಾಲ: ಮಧ್ಯಾಹ್ನ 12:28 ರಿಂದ 2:04
ಗುಳಿಕಕಾಲ: ಬೆಳಗ್ಗೆ 10:52 ರಿಂದ 12:28
ಯಮಗಂಡಕಾಲ: ಬೆಳಗ್ಗೆ 7:40 ರಿಂದ 9:16

ಮೇಷ: ಆರೋಗ್ಯ ಮಧ್ಯಮ ,ಕೆಲಸ ಕಾರ್ಯಗಳಲ್ಲಿ ವಿಳಂಬ, ಅಧಿಕ ಖರ್ಚು, ಗೌರವ ಪ್ರಾಪ್ತಿ, ಮನಸ್ಸಿಗೆ ಶಾಂತಿ, ವ್ಯಾಪಾರದಲ್ಲಿ ಅಲ್ಪ ಲಾಭ.

ವೃಷಭ: ಸ್ಥಳ ಬದಲಾವಣೆ, ದಾಯಾದಿಗಳ ಕಲಹ, ಮಿತ್ರರಿಂದ ತೊಂದರೆ, ವಾಹನ ಲಾಭ, ವೃಥಾ ತಿರುಗಾಟ.

ಮಿಥುನ: ಸ್ಥಿರಾಸ್ತಿ ಸಂಪಾದನೆ, ವಿದೇಶ ಪ್ರಯಾಣ, ಉದ್ಯೋಗದಲ್ಲಿ ಪ್ರಗತಿ, ಯತ್ನ ಕಾರ್ಯದಲ್ಲಿ ಅನುಕೂಲ, ಅಧಿಕ ಹಣ ಖರ್ಚು.

ಕಟಕ: ಭೂ ಲಾಭ, ಸಲ್ಲದ ಅಪವಾದ, ಶ್ರಮಕ್ಕೆ ತಕ್ಕ ಫಲ, ಆರೋಗ್ಯ ಸಮಸ್ಯೆ, ಶುಭ ಕಾರ್ಯಕ್ಕೆ ಅಡೆತಡೆ.

ಸಿಂಹ: ಕುಟುಂಬ ಸೌಖ್ಯ, ಮಾನಸಿಕ ನೆಮ್ಮದಿ, ಆದಾಯಕ್ಕಿಂದ ಖರ್ಚು ಹೆಚ್ಚು, ಕಾರ್ಯ ಸಾಧನೆ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ.

ಕನ್ಯಾ: ಹಿತ ಶತ್ರುಗಳಿಂದ ತೊಂದರೆ, ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ, ಮಾನಸಿಕ ವ್ಯಥೆ, ಬಂಧು-ಮಿತ್ರರಿಂದ ಸಹಾಯ.

ತುಲಾ: ಸ್ಥಳ ಬದಲಾವಣೆ, ಕೃಷಿಯಲ್ಲಿ ಪ್ರಗತಿ, ಕೋರ್ಟ್ ಕೇಸ್‍ಗಳಲ್ಲಿ ಅಡಚಣೆ, ದುಷ್ಟರಿಂದ ಕಿರುಕುಳ ಸಾಧ್ಯತೆ, ಮಾಡುವ ಕೆಲಸದಲ್ಲಿ ಎಚ್ಚರ.

ವೃಶ್ಚಿಕ: ತೀರ್ಥಕ್ಷೇತ್ರ ದರ್ಶನ, ಅಧಿಕವಾದ ಖರ್ಚು, ಅಲ್ಪ ಧನ ಲಾಭ, ಇಲ್ಲ ಸಲ್ಲದ ಅಪವಾದ, ಚಂಚಲ ಮನಸ್ಸು.

ಧನಸ್ಸು: ಮಂಗಳ ಕಾರ್ಯದಲ್ಲಿ ಭಾಗಿ, ಆರ್ಥಿಕ ಪರಿಸ್ಥಿತಿ ಚೇತರಿಕೆ, ವೃಥಾ ಧನವ್ಯಯ, ಮನಸ್ಸಿನಲ್ಲಿ ನಾನಾ ಚಿಂತೆ.

ಮಕರ: ವ್ಯವಹಾರಗಳಲ್ಲಿ ಸಾಧಾರಣ ಲಾಭ, ಚೋರಾಗ್ನಿ ಭೀತಿ, ವಿಪರೀತ ಹಣವ್ಯಯ, ಅತಿಯಾದ ನಿದ್ರೆ, ಕೆಲಸ ಕಾರ್ಯಗಳಲ್ಲಿ ವಿಳಂಬ.

ಕುಂಭ: ವಿವಾಹ ಯೋಗ, ಅಧಿಕವಾದ ಖರ್ಚು, ಶತ್ರುಗಳ ಭಯ, ಕೆಲಸಗಳಲ್ಲಿ ಅಪಜಯ, ಋಣ ವಿಮೋಚನೆ.

ಮೀನ: ಪಾಪ ಕಾರ್ಯದಲ್ಲಿ ಆಸಕ್ತಿ, ದುಷ್ಟ ಬುದ್ಧಿ, ರಿಯಲ್ ಎಸ್ಟೇಟ್‍ನವರಿಗೆ ನಷ್ಟ, ಅಕಾಲ ಭೋಜನ, ಅನ್ಯರಲ್ಲಿ ವೈಮನಸ್ಸು.




Leave a Reply

Your email address will not be published. Required fields are marked *