BREAKING NEWS
Search

25-09-2021 ದಿನ ಭವಿಷ್ಯ.

578

ಪಂಚಾಂಗ:
ಶ್ರೀ ಪ್ಲವ ನಾಮ ಸಂವತ್ಸರ,ದಕ್ಷಿಣಾಯಣ,
ವರ್ಷ ಋತು,ಭಾದ್ರಪದ ಮಾಸ,
ಕೃಷ್ಣಪಕ್ಷ, ಚತುರ್ಥಿ/ಪಂಚಮಿ,
ಶನಿವಾರ, ಭರಣಿ ನಕ್ಷತ್ರ/ಕೃತಿಕಾ ನಕ್ಷತ್ರ,
ರಾಹುಕಾಲ: 9:13 ರಿಂದ 10:44
ಗುಳಿಕಕಾಲ: 06:12 ರಿಂದ 07:42
ಯಮಗಂಡಕಾಲ: 01:45 ರಿಂದ 3:16

ಮೇಷ: ಕೆಲಸ ಕಾರ್ಯಗಳಲ್ಲಿ ಅನುಕೂಲ,ಕುಟುಂಬ ಕಲಹ,ಅಧಿಕ ಕರ್ಚು, ನಿಧಾನವಾಗಿ ಆರ್ಥಿಕ ಸಂಕಷ್ಟಗಳು, ಬಗೆಹರಿಯುವುದು,ಆರೋಗ್ಯ ಸುಧಾರಣೆ.

ವೃಷಭ: ಆಸ್ತಿ ವಿಚಾರದಲ್ಲಿ ಕಿರಿಕಿರಿಗಳು, ಸಾಲದ ಸುಳಿಗೆ ಸಿಲುಕುವ ಸನ್ನಿವೇಶ, ರೋಗ ಬಾಧೆಗಳು, ಆಕಸ್ಮಿಕ ಘಟನೆಗಳಿಂದ ನೆಮ್ಮದಿ ಭಂಗ.

ಮಿಥುನ: ಅಧಿಕ ಧನವ್ಯಯ, ಆರ್ಥಿಕ ನಷ್ಟ, ಅನಾರೋಗ್ಯ ಸಮಸ್ಯೆಗಳು ಭಾದಿಸುವುದು,ಉದ್ಯೋಗಿಗಳಿಗೆ ತೊಂದರೆ,ಆರೋಗ್ಯ ದಲ್ಲಿ ಸಮಸ್ಯೆ.

ಕಟಕ: ಅಧಿಕ ಲಾಭ, ಸಂಕಷ್ಟದಿಂದ ಮುಕ್ತಿಗೆ ಸುಸಂದರ್ಭ, ಹೊಸ ವ್ಯವಹಾರದಲ್ಲಿ ಲಾಭ, ವಿದ್ಯಾರ್ಥಿಗಳಿಗೆ ಪ್ರಗತಿ,ಆರೋಗ್ಯ ಮಧ್ಯಮ.

ಸಿಂಹ: ಉದ್ಯೋಗ ಲಾಭ, ಆರೋಗ್ಯ ವ್ಯತ್ಯಾಸಗಳಿಂದ ಖರ್ಚು, ಉದ್ಯೋಗ ನಿಮಿತ್ತ ದೂರ ಪ್ರಯಾಣ,ಕುಟುಂಬ ಸೌಖ್ಯ,ಹಿರಿಯರಿಗಾಗಿ ಕರ್ಚು.

ಕನ್ಯಾ: ಅಧಿಕ ತಿರುಗಾಟ,ಕಾರ್ಯ ಭಂಗ, ಪರಸ್ಥಳದಲ್ಲಿ ಉದ್ಯೋಗ ಲಾಭ, ಆತಂಕ ಮತ್ತು ನಿದ್ರಾಭಂಗ, ತಂದೆಯ ಮಿತ್ರರಿಂದ ಲಾಭ.

ತುಲಾ: ಉದ್ಯೋಗದಲ್ಲಿ ತೊಂದರೆ, ಉದ್ಯೋಗ ಬದಲಾವಣೆ ಮಾಡುವ ಸ್ಥಿತಿ, ಆತ್ಮಗೌರವಕ್ಕೆ ಅದೃಷ್ಟ ಒಲಿದು ಬರುವುದು.

ವೃಶ್ಚಿಕ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಮಿತ್ರರೊಂದಿಗೆ ಪ್ರಯಾಣ, ಅಡೆತಡೆಗಳ ನಿವಾರಣೆಗಳಿಂದ ಮಂದಹಾಸ.

ಧನಸ್ಸು: ರಾಜಕೀಯ ವ್ಯಕ್ತಿಗಳ ಭೇಟಿ, ಸಾಲಗಾರರಿಂದ ತೊಂದರೆ, ಪುಣ್ಯಕ್ಷೇತ್ರಗಳಿಗೆ ಪ್ರಯಾಣ.

ಮಕರ: ಮಕ್ಕಳಿಂದ ಆಕಸ್ಮಿಕ ಅವಘಡಗಳು, ಪೊಲೀಸ್ ಸ್ಟೇಷನ್ ಅಲೆದಾಡುವ ಸ್ಥಿತಿ, ದುರಾಲೋಚನೆಗಳಲ್ಲಿ ವಿಹರಿಸುವಿರಿ.

ಕುಂಭ: ಆಸ್ತಿ ಅಥವಾ ವಾಹನ ಮಾರಾಟ, ಪ್ರಯಾಣದಲ್ಲಿ ವಸ್ತುಗಳು ಕಳವು, ಶತ್ರುಗಳು ಅಧಿಕ,ಕೆಲಸ ಕಾರ್ಯದಲ್ಲಿ ವಿಘ್ನ.

ಮೀನ: ವಿದ್ಯಾಭ್ಯಾಸದ ನಿಮಿತ್ತ ಪ್ರಯಾಣ, ಆರೋಗ್ಯ ಸಮಸ್ಯೆ, ಕೆಲಸ ಕಾರ್ಯಗಳಲ್ಲಿ ಜಯ, ಹೊಸ ಕೆಲಸದಲ್ಲಿ ಆಸಕ್ತಿ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ