BREAKING NEWS
Search

27-11-2020 ಇಂದಿನ ಜಿಲ್ಲಾವಾರು ಕರೋನಾ ಪಾಸಿಟಿವ್ ವಿವರ ಇಲ್ಲಿದೆ.

115

ಇಂದು 33 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದ್ದು 35 ಜನ ಇಂದು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 53 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದು 136 ಜನ ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಮುಂದುವರೆದಿದ್ದು ಇಂದು ಒಂದು ಸಾವಿನ ಮೂಲಕ 178 ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದ್ದು 13749 ಜನ ಈವರೆಗೆ ಕರೋನಾ ಸೋಂಕಿತರಾದವರಾಗಿದ್ದಾರೆ.

ವಿವರ ಈ ಕೆಳಗಿನಂತಿದೆ:-




ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ