ಬಿಗ್ ಬಾಸ್ ಖ್ಯಾತಿಯ ಜಯಶ್ರೀ ಆತ್ಮಹತ್ಯೆ!

2240

ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಅವರು, ನಿನ್ನೆ ರಾತ್ರಿ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕನ್ನಡದ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ನಿನ್ನೆ ರಾತ್ರಿ ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನಲ್ಲಿರುವಂತ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಹಿಂದೆಯೂ ನಟಿ ಜಯಶ್ರೀ ಫೇಸ್ ಬುಕ್ ಲೈವ್ ಬರುವ ಮೂಲಕ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರು ಸಾವಿನಿಂದ ಬಚಾವ್ ಆಗಿದ್ದರು.

ಕಿಚ್ಚ ಸುದೀಪ್ ಸಹ ಈಕೆಗೆ ಸಾಂತ್ವನ ಹೇಳಿ ಸಂತೈಸಿದ್ದರು.ಆದ್ರೇ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು, ನಿನ್ನೆ ರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!