ಅಂಕೋಲದಲ್ಲಿ ಭೀಕರ ರಸ್ತೆ ಅಪಘಾತ!ಓರ್ವ ಸಾವು.

3911

ಅಂಕೋಲದ ಮಾಸ್ತಿಕಟ್ಟೆಯಲ್ಲಿ ಚಾಲಕನ ಅಜಾಗರೂಕತೆಯಿಂದ ಕೆಟ್ಟು ನಿಂತಿದ್ದ ಲಾರಿಗೆ ಹಿಂಭಾಗದಿಂದ ಆನಂದ್ ಟ್ರಾವೆಲ್ಸ್ ಬಸ್ ಗುದ್ದಿ ಭೀಕರ ಅಪಘಾತವಾದ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.

ಘಟನೆಯಲ್ಲಿ ಐದು ಜನ ಗಂಭೀರ ಗಾಯಗೊಂಡು ಓರ್ವ ಸಾವನ್ನಪ್ಪಿದ್ದಾನೆ.ಮೃತ ವ್ಯಕ್ತಿಯ ಗುರುತು ಪತ್ತೆಯಾಗಬೇಕಿದ್ದು ಗಾಯಗೊಂಡವರಿಗೆ ಅಂಕೋಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.ಬೆಂಗಳೂರಿನಿಂದ ಗೋವಾಕ್ಕೆ 30 ಜನ ಪ್ರಯಾಣಿಕರನ್ನು ಕರೆದೊಯ್ಯುತಿತ್ತು.ಚಾಲಕನ ಆಜಾಗರೂಕತೆಯ ಚಾಲನೆ ಅಪಘಾತಕ್ಕೆ ಕಾರಣವಾಗಿದ್ದು ಅಂಕೋಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ