ಅಂಕೋಲ-ಅಪಘಾತದಲ್ಲಿ ಕಾರವಾರದ ಇಬ್ಬರು ಸಾವು!

867

ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವು ಕಂಡು ಇಬ್ಬರಿಗೆ ಗಂಭೀರ ಗಾಯವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ‌ತಾಲೂಕಿನ ಹೆಬ್ಬುಳ ದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.


ಕಾರವಾರದ ಚಂದ್ರಮೌಳಿ(೫೫) ಹಾಗೂ ರಾಘವೇಂದ್ರ (೨೫) ಮೃತರಾಗಿದ್ದು ಬೆಂಗಳೂರಿನಿಂದ ಕಾರವಾರದ ಕಡೆ ಬರುತ್ತಿರುವಾಗ ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಾಯಾವಾದವರನ್ನು ಅಂಕೋಲಾ ತಾಲೂಕು ಆಸ್ಪತ್ರೆಗೆ ದಾಖಲುಮಾಡಲಾಗಿದೆ.ಘಟನೆ ಸಂಬಂಧ
ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *