ಶ್ರೀ ಕಾಳಿ ಮಹಾ ಭದ್ರಕಾಳಿ ತಾಯಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿಭವಿಷ್ಯದಲ್ಲಿ ಏನಿದೆ ನೋಡಿ 12/5/2019 ಭಾನುವಾರ.

519

ಪಂಡಿತ್||ಶ್ರೀ ಆಚಾರ್ಯ ಬ್ರಹ್ಮ ಗೋಪಾಲ ಗುರೂಜಿ ದೈವಜ್ಞ ಜ್ಯೋತಿಷ್ಯರು ಹಾಗೂ ಧಾರ್ಮಿಕ ಚಿಂತಕರು ಮಂತ್ರಾಲಯ ಶ್ರೀ ಗುರು ರಾಘವೇಂದ್ರಸ್ವಾಮಿ ಆರಾಧಕರು,ನಿಮ್ಮ ಸರ್ವಸಮಸ್ಯೆಗಳಿಗೆ ಶೀಘ್ರ ಶಾಶ್ವತ ಪರಿಹಾರ.ದೂರವಾಣಿ :-7483977740.
Email:Acharyabrahmagopalguruji@gmail.com

ವಿದ್ಯಾಭ್ಯಾಸ ಉದ್ಯೋಗ,ಹಣಕಾಸಿನ ಸಮಸ್ಯೆ,ವ್ಯಾಪಾರದಲ್ಲಿ ಲಾಭ -ನಷ್ಟ,ಮದುವೆ ಕಾರ್ಯದಲ್ಲಿ ವಿಘ್ನ ಪ್ರೇಮವಿಚಾರ,ಸಂತಾನ,ಪ್ರೀತಿಯಲ್ಲಿ ನಂಬಿಮೋಸ,
ಮನಃಶಾಂತಿ,ಕುಟುಂಬ ಕಲಹ,ಗಂಡ ಹೆಂಡತಿ ಕಿರಿಕಿರಿ,ಡೈವೋರ್ಸ್ ಪ್ರಾಬ್ಲಂ, ಅತ್ತೆ-ಸೊಸೆ ಕಿರಿಕಿರಿ, ವಾಸ್ತುದೋಷ,ಕೋರ್ಟ್ ಕೇಸ್, ನಿಮ್ಮ ಎಷ್ಟೇ ಕಠಿಣ ಸಮಸ್ಯೆಗಳಿದ್ದರು ತಾಯಿ ಶ್ರೀ ಕಟೀಲು ದುರ್ಗಾ ಪರಮೇಶ್ವರಿ ಅಮ್ಮನವರ ಅನುಗ್ರಹದಿಂದ ಶೀಘ್ರ ಶಾಶ್ವತ ಪರಿಹಾರ.

Business, Education , Health, Get your love back, Marriage, court case,
Children,job,Husband and wife issues,vashikarana-male and female-
Call or whatsup 7483977740.

“ನುಡಿದಂತೆ ನಡದಿದ್ದೇವೆ”

ಮೇಷ:-

ಟೀಕೆ ಟಿಪ್ಪಣಿಗಳಿಗೆ ಹೆದರದಿರಿ. ಹಾಗಂತ ಭಂಡತನ ಪ್ರದರ್ಶನ ಬೇಡ. ಅಪರೂಪದ ವಿಷಯವೊಂದು ಸಿದ್ಧಿಸಲಿದೆ. ಈ ದಿನದ ಕಾರ್ಯವನ್ನು ಬಹು ಎಚ್ಚರಿಕೆಯಿಂದ ಮಾಡಿ. ಗೆಲುವಿಗೆ ಹಲವು ದಾರಿಗಳಿವೆ.ಕಾಡಿನ ಸಿಂಹಕ್ಕೆ ಹಸಿವಿದ್ದರೂ ಅದು ಹುಲ್ಲು ತಿನ್ನುವುದಿಲ್ಲ. ಅಂತೆಯೇ ಕೆಲವೊಮ್ಮೆ ನಿಮ್ಮಿಂದ ತಪ್ಪಾದರೂ ನೀವು ಕ್ಷ ಮೆಯಾಚಿಸುವುದಿಲ್ಲ. ಇದರಿಂದಾಗಿ ಜನರು ನಿಮ್ಮನ್ನು ಅಪಾರ್ಥ ಮಾಡಿಕೊಳ್ಳುವರು. ನಡೆನುಡಿಯಲ್ಲಿ ಸೌಮ್ಯತೆ ಇರಲಿ.

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740

ಅದೃಷ್ಟ ಸಂಖ್ಯೆ:8

ವೃಷಭ:-

ಬಂಧುಗಳು, ಹಿತೈಷಿಗಳು ನಿಮ್ಮನ್ನು ಕೊಂಡಾಡುವರು. ಮಗನ ಮದುವೆ ಮಾತುಕತೆಗಾಗಿ ಕೆಲವು ಹೆಣ್ಣಿನ ಜಾತಕಗಳನ್ನು ನೀಡುವರು. ಆದರೆ ಎಲ್ಲವೂ ಕಾಲವೇ ನಿರ್ಧರಿಸುವುದರಿಂದ ನೀವು ಮೂಕ ಪ್ರೇಕ್ಷ ಕನಂತೆ ವರ್ತಿಸಬೇಕಾಗುವುದು.ಕೋರ್ಟು ಕಚೇರಿಯ ಕೆಲಸಗಳು ಸರಾಗವಾಗಿ ನಡೆಯುವವು. ತೀರ್ಪು ಕೂಡಾ ನಿಮ್ಮ ಪರವಾಗಿ ಬರುವುದರಿಂದ ಮನಸ್ಸಿಗೆ ಸಂತಸವಾಗುವುದು. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740

ಅದೃಷ್ಟ ಸಂಖ್ಯೆ:2

ಮಿಥುನ:-

ವಿನಾಕಾರಣ ವೈರ ಸಾಧಿಸುವ ಛಲ ಬೇಡ. ಬಾಳು ಮೂರು ದಿನದ್ದು ಹಾಗಾಗಿ ಯಾರಲ್ಲಿಯೂ ದ್ವೇಷ ಸಾಧಿಸದೆ ಸ್ನೇಹಹಸ್ತ ಚಾಚುವ ಮೂಲಕ ಔದಾರ್ಯವನ್ನು ಮೆರೆಯಿರಿ. ಇದರಿಂದ ನಿಮಗೆ ಸಮಾಜದಲ್ಲಿ ಹೆಚ್ಚಿನ ಮನ್ನಣೆ ದೊರೆಯುವುದು.ನಿನ್ನೆ ಬಿದ್ದ ಕೆಟ್ಟ ಕನಸುಗಳಿಂದಾಗಿ ನಿಮ್ಮಲ್ಲಿ ಲವಲವಿಕೆ ಕಂಡು ಬರುವುದಿಲ್ಲ. ನಿದ್ದೆಗೇಡು ಬುದ್ಧಿಗೇಡು ಎನ್ನುವಂತೆ ಸಣ್ಣಪುಟ್ಟ ವಿಷಯಗಳ ಮೇಲೆ ಕೂಗಾಡುವಿರಿ. ಆದಷ್ಟು ತಾಳ್ಮೆ ಇರಲಿ.

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740

ಅದೃಷ್ಟ ಸಂಖ್ಯೆ:9

ಕಟಕ:-

ಮನೋಕಾಮನೆಗಳು ಪೂರ್ಣಗೊಳ್ಳುವ ಸಂದರ್ಭವಿದೆ. ಸಕಲವನ್ನು ಗೆಲ್ಲಬಲ್ಲೆ ಎಂಬ ಆತ್ಮವಿಶ್ವಾಸವಿದೆ. ಅದಕ್ಕೆ ಪೂರಕವಾಗಿ ಬಂಧುಬಾಂಧವರು ಸಹಕರಿಸುವರು. ಹಾಗಾಗಿ ಇಂದು ಅತ್ಯಂತ ಹರ್ಷದಾಯಕವಾದ ದಿನವಾಗಿದೆ. ಮನೆಯಲ್ಲಿ ಸಂಭ್ರಮದ ವಾತಾವರಣ ಉಂಟಾಗುವುದು.ಮನುಷ್ಯ ಮನುಷ್ಯನ ಸಂಬಂಧದ ನೆಲೆಯನ್ನು ನೀವು ಅರಿಯುವಿರಿ. ನೀವು ನಿಮ್ಮದೆ ಆದ ತರ್ಕ ಕುತರ್ಕಗಳಿಂದ ಬಾಹ್ಯ ಜಗತ್ತಿನ ಜನರ ಸಂಪರ್ಕವನ್ನು ಕಳೆದುಕೊಳ್ಳುವಿರಿ. ಮನುಷ್ಯ ಸಂಘಜೀವಿ ಎಲ್ಲರ ಸಹಕಾರವು ಮುಖ್ಯ ಎಂದು ತಿಳಿಯಿರಿ.

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740

ಅದೃಷ್ಟ ಸಂಖ್ಯೆ:5

ಸಿಂಹ:-

ನಿಮ್ಮನ್ನು ಹಣಕಾಸಿನ ವಿಷಯದಲ್ಲಿ ಕಟ್ಟಿಹಾಕಲು ಷಡ್ಯಂತ್ರ ನಡೆಯಲಿದೆ. ಈಹಿಂದೆ ನೀವು ತೆಗೆದುಕೊಂಡ ನಿರ್ಧಾರದ ಫಲವಾಗಿ ನಿಮ್ಮನ್ನು ಬ್ಲಾಕ್‌ ಮೇಲೆ ಮಾಡುವ ಎಲ್ಲಾ ಸಾಧ್ಯತೆ ಇದೆ. ಅದಕ್ಕೆ ಪೂರಕವಾದ ಸೂಕ್ತ ದಾಖಲೆಗಳನ್ನು ಇಟ್ಟುಕೊಳ್ಳುವುದು ಕ್ಷೇಮ.ಮನುಜನು ಮಾಡುವ ಕೆಲಸ ಯಶಸ್ವಿಯಾಗುವುದಕ್ಕೆ ಕೇವಲ ಲೌಕಿಕ ಪ್ರಯತ್ನ ಸಾಲದು. ದೈವದ ಆಶೀರ್ವಾದವೂ ಬೇಕು. ಹಾಗಾಗಿ ಗ್ರಹಗಳ ಒಲುಮೆಗಾಗಿ ಕುಲದೇವತಾ ಪ್ರಾರ್ಥನೆ ಮಾಡಿರಿ.

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740

ಅದೃಷ್ಟ ಸಂಖ್ಯೆ:5

ಕನ್ಯಾ:-

ಪ್ರಶ್ನಿಸದೆ ಯಾವುದನ್ನು ಒಪ್ಪಿಕೊಳ್ಳಬೇಡಿ. ಆದರೆ ಒರಟುತನದಿಂದ ಪ್ರಶ್ನಿಸುವುದು ಉತ್ತರಿಸುವುದು ಜ್ಞಾನವಂತರ ಲಕ್ಷ ಣವಲ್ಲ. ಆದಷ್ಟು ಸಾವಧಾನದಿಂದ ಗ್ರಾಹಕರೊಂದಿಗೆ ವ್ಯವಹರಿಸಿ. ಇದರಿಂದ ಯಶಸ್ಸಿಗೆ ದಾರಿ ಸುಗಮವಾಗುವುದು.ನೂತನ ಮಿತ್ರರು ಸೇರ್ಪಡೆ ಆಗುವರು. ಅವರೊಂದಿಗಿನ ಮಾತುಕತೆಯು ಹೊಸ ಉದ್ಯಮಕ್ಕೆ ನಾಂದಿ ಹಾಡಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪ ಕಿರಿಕಿರಿ ಸಂಭವ ಇದೆ. ಶಿವನ ಮಂತ್ರವನ್ನು ಪಠಿಸಿ.

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740

ಅದೃಷ್ಟ ಸಂಖ್ಯೆ:2

ತುಲಾ:-

ನಿಮ್ಮ ತೀವ್ರ ಮುಂಗೋಪವೇ ಎಲ್ಲಾ ಅನರ್ಥಕ್ಕೆ ಕಾರಣವಾಗುವುದು. ಇದನ್ನೆ ಮುಂದು ಮಾಡಿಕೊಂಡು ನಿಮ್ಮ ಬಾಳಸಂಗಾತಿಯು ಮನೆ ತೊರೆಯುವ ಬೆದರಿಕೆ ಹಾಕುವ ಸಾಧ್ಯತೆ ಇದೆ. ಆದಷ್ಟು ಸಮಾಧಾನದಿಂದ ವ್ಯವಹರಿಸಿ. ಹೆಚ್ಚಿನ ಹಾನಿಯನ್ನು ತಡೆಯಿರಿ.ಬಯಸಿದ ಕಾರ್ಯವು ಈಡೇರಲು ಅಧಿಕ ಶ್ರಮ ಪಡುತ್ತಿದ್ದೀರಿ. ಆದರೆ ಯಶಸ್ಸು ಮರೀಚಿಕೆ ಆಗುತ್ತಿದೆ. ವಿಷ್ಣು ಸಹಸ್ರನಾಮ ಪಾರಾಯಣ ಮಾಡಿ ಒಳಿತಾಗುವುದು.

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740

ಅದೃಷ್ಟ ಸಂಖ್ಯೆ:7

ವೃಶ್ಚಿಕ:-

ಪಾರ್ಟನರ್‌ಶಿಪ್‌ ವ್ಯವಹಾರಗಳಿಗೆ ಕೈಹಾಕಿದ ಮೇಲೆ ನಂಬಿಕೆ ಇಟ್ಟುಕೊಳ್ಳಬೇಕು. ಸಂಶಯಾತ್ಮ ವಿನಶ್ಯಾಂತಿ ಎನ್ನುವಂತೆ ಸಂಶಯ ನಿಮ್ಮ ವ್ಯವಹಾರದ ಮೇಲೆ ಕೆಟ್ಟ ಪರಿಣಾಮ ಬೀರುವುದು. ಇದರಿಂದ ಆರ್ಥಿಕ ಹೊರೆ ಎದುರಿಸಬೇಕಾಗುವುದು.ಕೆಲವು ಕಾಲದಿಂದ ತಟಸ್ಥಗೊಂಡಿದ್ದ ನಿಮ್ಮ ವ್ಯಾಪಾರ, ಸ್ವಉದ್ಯೋಗ ಯೋಜನೆಗಳಿಗೆ ಚಾಲನೆ ದೊರೆಯುವುದು ಮತ್ತು ಅದರಿಂದ ಸಾಕಾರಸಿದ್ದಿಯು ಲಭಿಸುವುದು. ಆಂಜನೇಯ ಸ್ತೋತ್ರ ಪಠಿಸಿ.

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740

ಅದೃಷ್ಟ ಸಂಖ್ಯೆ:2

ಧನುಸ್ಸು:-

ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿರುತ್ತದೆ. ಅಪರೂಪದ ಪ್ರಭಾವಿ ಜನರು ನಿಮ್ಮಿಂದ ಸಹಾಯ ಬಯಸಿದ್ದಾರೆ. ನೀವು ಅವರಿಗೆ ಸಹಾಯ ಮಾಡುವುದರಿಂದ ಮುಂದೆ ಅವರಿಂದ ನಿಮಗೆ ವಿಶೇಷ ಸಹಕಾರ ದೊರೆಯುವುದು.ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ.

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740

ಅದೃಷ್ಟ ಸಂಖ್ಯೆ:8

ಮಕರ:-

ಹೊಸದಾದ ಸ್ನೇಹಿತವಲಯವೊಂದನ್ನು ನೀವು ಸಂಪಾದಿಸಲಿದ್ದೀರಿ. ಗೌರವಾನ್ವಿತ ವ್ಯಕ್ತಿಗಳು ನಿಮ್ಮ ಸ್ನೇಹಕ್ಕಾಗಿ ಕೈ ಚಾಚುವರು. ಇದರಿಂದ ನಿಮ್ಮ ಗೌರವ ಘನತೆ ಹೆಚ್ಚಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.ನೀವು ಎಷ್ಟೇ ಎಚ್ಚರಿಕೆ ವಹಿಸಿದರೂ ಕಚೇರಿಯ ಕೆಲಸ ಕಾರ್ಯಗಳಲ್ಲಿ ತಪ್ಪುಗಳು ನುಸುಳುತ್ತವೆ. ಅದನ್ನು ಪ್ರಾಂಜ್ವಲ ಮನಸ್ಸಿನಿಂದ ಒಪ್ಪಿಕೊಳ್ಳುವುದರಿಂದ ಮೇಲಾಧಿಕಾರಿಗಳ ಮೆಚ್ಚುಗೆ ಪಡೆಯುವಿರಿ.ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740
ಅದೃಷ್ಟ ಸಂಖ್ಯೆ:3

ಕುಂಭ:-

ಕಾರ್ಯವಾಸಿ ಕತ್ತೆಕಾಲು ಹಿಡಿ ಎನ್ನುವರು. ಹಾಗಾಗಿ ನಿಮಗೆ ಬೇಡದೆ ಇದ್ದರೂ ನಿಮ್ಮ ಕಾರ್ಯ ಸಾಧನೆಗಾಗಿ ವಿರೋಧಿಯ ಸಹಕಾರ ಪಡೆಯಬೇಕಾಗುವುದು. ಮೇಲಧಿಕಾರಿಗಳ ಸಹಕಾರ ನಿಮಗೆ ದೊರೆಯಲಿದೆ.ನಿಮ್ಮ ಕೆಲಸ ಕಾರ್ಯಗಳನ್ನು ಸಾರ್ಥಕವಾಗಿಸಲು ನಿಮ್ಮ ಮಕ್ಕಳು ನಿಮಗೆ ಸಹಕಾರಿಯಾಗಿ ನಿಲ್ಲುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಬೆಳ್ಳಗೆ ಇರುವುದೆಲ್ಲಾ ಹಾಲು ಎಂದು ನಂಬಿ ಮೋಸ ಹೋಗದಿರಿ.

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740

ಅದೃಷ್ಟ ಸಂಖ್ಯೆ:6

ಮೀನ:-

ನಿಮ್ಮ ಹಿತೈಷಿಗಳು ಬಂಧುಗಳು ನಿಮ್ಮನ್ನು ಸುತ್ತುವರೆಯುವರು. ನೀವು ಹಮ್ಮಿಕೊಂಡ ಕಾರ್ಯಗಳು ಸರಾಗವಾಗಿ ನಡೆಯುವವು. ಮಗನ ಮಾತು ನಿಮಗೆ ಅಲ್ಪ ಬೇಸರವನ್ನು ಉಂಟು ಮಾಡುವ ಸಾಧ್ಯತೆ ಇರುವುದು.ಒಡವೆ, ಆಭರಣ, ಬೆಲೆ ಬಾಳುವ ವಸ್ತುಗಳ ಬಗ್ಗೆ ಎಚ್ಚರದಿಂದಿರಿ. ಒಡವೆಯನ್ನು ಒಂದೆಡೆ ಇಟ್ಟು ಮರೆಯುವ ಸ್ವಭಾವ ಇರುವ ನೀವು ಆಭರಣಗಳನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740

ಅದೃಷ್ಟ ಸಂಖ್ಯೆ:4




Leave a Reply

Your email address will not be published. Required fields are marked *

error: Content is protected !!