ಈ ದಿನದ ನಿಮ್ಮ ರಾಶಿಭವಿಷ್ಯದಲ್ಲಿ ಏನಿದೆ ನೋಡಿ 14/5/2019 ಮಂಗಳವಾರ.

901

ಅನಾಥಸ್ಯ ದೀನಸ್ಯ ತ್ರಷ್ಣಾ ತುರಸ್ಯ
ಭಯಾರ್ಥಸ್ಯ ದೀನಸ್ಯ ಬದ್ಧಸ್ಯ ಜಂತೋ
ತ್ವಮೇಕಾಗತಿರ್ದೈವ ನಿಸ್ತಾರ ಧಾತ್ರಿ
ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೆ ||

ಪಂಡಿತ್||ಶ್ರೀ ಆಚಾರ್ಯ ಬ್ರಹ್ಮ ಗೋಪಾಲ ಗುರೂಜಿ ದೈವಜ್ಞ ಜ್ಯೋತಿಷ್ಯರು ಹಾಗೂ ಧಾರ್ಮಿಕ ಚಿಂತಕರು ಮಂತ್ರಾಲಯ ಶ್ರೀ ಗುರು ರಾಘವೇಂದ್ರಸ್ವಾಮಿ ಆರಾಧಕರು,ನಿಮ್ಮ ಸರ್ವಸಮಸ್ಯೆಗಳಿಗೆ ಶೀಘ್ರ ಶಾಶ್ವತ ಪರಿಹಾರ.ದೂರವಾಣಿ :-7483977740.
Email:Acharyabrahmagopalguruji@gmail.com

ವಿದ್ಯಾಭ್ಯಾಸ ಉದ್ಯೋಗ,ಹಣಕಾಸಿನ ಸಮಸ್ಯೆ,ವ್ಯಾಪಾರದಲ್ಲಿ ಲಾಭ -ನಷ್ಟ,ಮದುವೆ ಕಾರ್ಯದಲ್ಲಿ ವಿಘ್ನ ಪ್ರೇಮವಿಚಾರ,ಸಂತಾನ,ಪ್ರೀತಿಯಲ್ಲಿ ನಂಬಿಮೋಸ,
ಮನಃಶಾಂತಿ,ಕುಟುಂಬ ಕಲಹ,ಗಂಡ ಹೆಂಡತಿ ಕಿರಿಕಿರಿ,ಡೈವೋರ್ಸ್ ಪ್ರಾಬ್ಲಂ, ಅತ್ತೆ-ಸೊಸೆ ಕಿರಿಕಿರಿ, ವಾಸ್ತುದೋಷ,ಕೋರ್ಟ್ ಕೇಸ್, ನಿಮ್ಮ ಎಷ್ಟೇ ಕಠಿಣ ಸಮಸ್ಯೆಗಳಿದ್ದರು ತಾಯಿ ಶ್ರೀ ಕಟೀಲು ದುರ್ಗಾ ಪರಮೇಶ್ವರಿ ಅಮ್ಮನವರ ಅನುಗ್ರಹದಿಂದ ಶೀಘ್ರ ಶಾಶ್ವತ ಪರಿಹಾರ.

Business, Education , Health, Get your love back, Marriage, court case,
Children,job,Husband and wife issues,vashikarana-male and female-
Call or whatsup 7483977740.

“ನುಡಿದಂತೆನಡದಿದ್ದೇವೆ”

ಮೇಷ:-

ಹೊಯ್ದಾಡುವ ಮನಸ್ಸನ್ನು ದೃಢವಾಗಿ ನಿಯಂತ್ರಿಸಿ. ಸ್ಥೈರ್ಯ ಧೈರ್ಯಗಳಿಂದ ಅನೇಕ ಲಾಭಗಳಿವೆ. ಹೊಸ ರಾಜಕೀಯ ಪಕ್ಷ ಕ್ಕೆ ಸೇರಿಕೊಳ್ಳಬೇಕೆಂಬ ನಿಮ್ಮ ಒಳಗಿನ ಆಸೆಗೆ ಹೊರಗಿನ ಜನರು ತಣ್ಣೀರು ಎರಚುತ್ತಿರುವರು. ಗ್ರಹಗಳು ನೀವು ಪಕ್ಷ ಕ್ಕೆ ಸೇರಬೇಕೆನ್ನುವವು.ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು.

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740

ಅದೃಷ್ಟ ಸಂಖ್ಯೆ:6

ವೃಷಭ:-

ಹುಚ್ಚು ಆವೇಶದಿಂದ ಮಹತ್ತರವಾದ ಪ್ರಸಂಗ ಎದುರಿಸಬೇಕಾಗುವುದು. ಇದರಿಂದ ಇದುವರೆಗಿನ ನಿಮ್ಮ ವರ್ಚಸ್ಸಿಗೆ ಧಕ್ಕೆ ಬರುವ ಸಾಧ್ಯತೆ ಇದೆ. ಹಿರಿಯರೊಡನೆ ಕುಳಿತು ಸಾವಧಾನದಿಂದ ನಿಮ್ಮ ನಿಲುವು ವ್ಯಕ್ತಪಡಿಸುವುದು ಒಳ್ಳೆಯದು.ಅನೇಕ ರೀತಿಯ ಒತ್ತಡಗಳ ನಡುವೆಯೂ ಯಶಸ್ಸಿನ ದಾರಿಯನ್ನು ಕಂಡುಕೊಳ್ಳಲು ಸುದಿನವಾಗಿದೆ. ಅಂತೆಯೇ ನಿಮ್ಮನ್ನು ಟೀಕಿಸುವ ಜನರಿಂದ ಮಾನಸಿಕ ಯಾತನೆ ಉಂಟಾಗುವ ಸಂಭವವಿದ್ದು ಮೌನ ತಾಳಿ.

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740

ಅದೃಷ್ಟ ಸಂಖ್ಯೆ:9

ಮಿಥುನ:-

ನೀವು ಬಯಸಿದ ಮಾರ್ಗದಲ್ಲಿಯೇ ಸಾಗಬೇಕೆಂಬ ಹಠ ಬಿಟ್ಟುಬಿಡಿ. ಹಠದಿಂದ ಒಳಿತಿಗೆ ತಡೆ ಉಂಟಾಗಲಿದೆ. ನೆರೆಹೊರೆಯವರೊಡನೆ ಉತ್ತಮ ಬಾಂಧವ್ಯ ಇಟ್ಟುಕೊಳ್ಳುವುದು ಒಳ್ಳೆಯದು. ಮಾತಾ ದುರ್ಗಾದೇವಿಯನ್ನು ಮನಸಾ ಸ್ಮರಿಸಿ.ಮಾತೇ ಮುತ್ತು ಮಾತೇ ಶತ್ರು ಎನ್ನುವಂತೆ ನೀವು ನಿಮ್ಮ ಮಾತಿನ ಮೂಲಕ ಉತ್ತಮ ಬಾಂಧವ್ಯವನ್ನು ಬೆಳೆಸಿಕೊಳ್ಳುವಿರಿ. ಆ ಮೂಲಕ ಹಣಕಾಸಿನ ಹರಿವಿಗೆ ಕಾರಣವಾಗುವುದು. ಸಂಗಾತಿಯ ಆರೋಗ್ಯದ ಕಡೆ ಗಮನ ಹರಿಸಿ.

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740

ಅದೃಷ್ಟ ಸಂಖ್ಯೆ:5

ಕಟಕ:-

ವಿವಾಹಯೋಗ್ಯರಿಗೆ ಸೂಕ್ತಕಾಲವಾದರೂ ದೃಢ ನಿರ್ಧಾರ ತಳೆಯುವಲ್ಲಿ ವಿಳಂಬ ಉಂಟಾಗುವುದು. ವಿಘ್ನನಾಶಕ ವಿಶ್ವಂಭರನನ್ನು ಪೂಜಿಸಿ. ಅವನು ಮಂಗಳಕಾರ್ಯಕ್ಕೆ ದಾರಿ ತೋರುವನು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.ಪರಾಕ್ರಮ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಮಂಗಳ ಕಾರ್ಯದಲ್ಲಿ ಭಾಗವಹಿಸುವಿರಿ. ನಿಮ್ಮ ಮಾತಿನ ವೈಖರಿಯಿಂದ ಎಲ್ಲರನ್ನು ಆಕರ್ಷಿಸುವಿರಿ. ಸಮಾಜದಲ್ಲಿ ಗೌರವ ಪ್ರತಿಷ್ಠೆಗಳು ಹೆಚ್ಚಾಗುವುದು.

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740

ಅದೃಷ್ಟ ಸಂಖ್ಯೆ:2

ಸಿಂಹ:-

ನಿಮಗೆ ಬಂಧುಗಳಿಂದ ತೊಂದರೆ ಇದೆ. ಆದರೆ ಸೂಕ್ತ ಕಾಲದ ಚಾತುರ್ಯದಿಂದ ಸಾಫಲ್ಯತೆ ಹೊಂದುವಿರಿ. ಮನೆಯ ಗುರು ಹಿರಿಯರ ಆಶೀರ್ವಾದದಿಂದ ಮಂಗಳಕಾರ್ಯ ಸುಗಮವಾಗಿ ನಡೆದ ಬಗ್ಗೆ ತೃಪ್ತಿ ಪಡೆಯುವಿರಿ.ದೂರ ಪ್ರಯಾಣವನ್ನು ಹಮ್ಮಿಕೊಳ್ಳಬೇಕಾಗುವುದು. ವಾಹನ ಸುಖ, ಆಸ್ತಿಯ ಖರೀದಿಯ ಬಗ್ಗೆ ಮಾತುಕತೆ ಉಂಟಾಗುವುದು. ಕೆಲಸ ಕಾರ್ಯಗಳಲ್ಲಿ ಅಲ್ಪ ಹಿನ್ನಡೆಯುಂಟಾಗುವ ಸಾಧ್ಯತೆ ಇರುತ್ತದೆ.

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740

ಅದೃಷ್ಟ ಸಂಖ್ಯೆ:8

ಕನ್ಯಾ:-

ಓದು ಬರಹದಿಂದ ಜ್ಞಾನ ಸಂವರ್ಧನೆಗೆ ದಾರಿ ಇದೆ. ಜ್ಞಾನ ನಿಮ್ಮ ಬದುಕಿನ ಪಾಲಿಗೆ ಕೈದೀಪವಾಗಲಿದೆ. ಜ್ಞಾನದ ಬಲದಿಂದ ಅಜ್ಞಾನದ ಕೇಡು ಎಂಬ ವಚನದಂತೆ ಬುದ್ಧಿಯ ಅಜ್ಞಾನ ಕಳೆದು ಸುಜ್ಞಾನ ಮೂಡುವುದು.ಶಿವನ ಕೃಪೆಯಿಂದ ಕೆಲಸ ಕಾರ್ಯಗಳು ಸುಲಲಿತವಾಗಿ ಆಗುವುದು. ಮನಸ್ಸಿನ ತುಮುಲಗಳನ್ನು ಭಗವಂತನ ಮುಂದೆ ಅಲ್ಲದೆ ಇತರರ ಮುಂದೆ ಹೇಳಿಕೊಳ್ಳದಿರಿ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740

ಅದೃಷ್ಟ ಸಂಖ್ಯೆ:5

ತುಲಾ:-

ಸಿಟ್ಟಿನಿಂದ ಕೂಗಾಡಲು ಮುಂದಾಗದಿರಿ. ಇದರಿಂದ ನಿಮ್ಮ ಪಾಲಿಗೆ ನೀವೇ ದೊಡ್ಡ ತಡೆಗೋಡೆ ಆಗುವಿರಿ. ಈ ಬಗ್ಗೆ ಎಚ್ಚರಿಕೆ ಇರಲಿ. ಜಗತ್ತನ್ನು ತಿದ್ದುವ ಪ್ರಯತ್ನ ಬೇಡ. ನೀವೇ ಬದಲಾಗಿ. ಇದರಿಂದ ಜಗತ್ತು ಸುಂದರವಾಗಿ ಕಾಣುವುದು.ಹಿತಶತ್ರುಗಳು ನಿಮ್ಮ ನೆಮ್ಮದಿಯನ್ನು ಕೆಡಿಸುವ ಹುನ್ನಾರದಲ್ಲಿದ್ದಾರೆ ಮತ್ತು ನಿಮ್ಮ ತಪ್ಪುಗಳನ್ನು ಎತ್ತಿ ಆಡುವರು. ಇದರಿಂದ ಕೋಪಗೊಳ್ಳುವ ನೀವು ಮಾತಿನ ಭರದಲ್ಲಿ ಸತ್ಯವನ್ನು ನುಡಿದು ಪೇಚಿಗೆ ಸಿಲುಕೊಳ್ಳುವಿರಿ. ತಾಳ್ಮೆಯಿಂದ ಇರಿ.

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740

ಅದೃಷ್ಟ ಸಂಖ್ಯೆ:2

ವೃಶ್ಚಿಕ:-

ಪ್ರಯಾಣಕ್ಕೆ ನಿರಾಳವಾದ ಅವಕಾಶವೊಂದು ಸೃಷ್ಟಿಯಾಗುವುದು. ಇದರಿಂದ ನಿಮ್ಮ ವ್ಯಾಪಾರ ವ್ಯವಹಾರಗಳಿಗೆ ಹೆಚ್ಚಿನ ಲಾಭ ಉಂಟಾಗುವುದು. ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ. ನಿಮ್ಮ ಕಾರ್ಯಗಳು ಯಶಸ್ಸಿನತ್ತ ಸಾಗುವವು.ಸಂಗಾತಿಯ ಸಕಾಲಿಕ ಎಚ್ಚರಿಕೆಯಿಂದ ನಿಮಗೆ ಒಳಿತಾಗುವುದು. ಯಾವುದೇ ಕಾರಣಕ್ಕೂ ಸ್ವಯಂ ಮಾತ್ರೆಗಳನ್ನು ನುಂಗದೆ ವೈದ್ಯರ ಶಿಫಾರಸಿನಂತೆ ನಡೆದುಕೊಂಡಲ್ಲಿ ಹೆಚ್ಚಿನ ಹಾನಿ ಆಗುವುದಿಲ್ಲ. ದೂರದ ಪ್ರಯಾಣ ಅನಿವಾರ್ಯವಾಗಲಿವೆ.

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740

ಅದೃಷ್ಟ ಸಂಖ್ಯೆ:7

ಧನುಸ್ಸು:-

ಕಾಣದ ಹಾದಿಗಾಗಿ ಕಾತರಿಸುತ್ತಿರುವಿರಿ. ಆದರೆ ಗುರುಸದೃಶವಾದ ವ್ಯಕ್ತಿಯೊಬ್ಬರಿಂದ ಬದುಕಿನ ಶಾಂತಿಗೆ ಉತ್ತಮ ಸಿದ್ಧಿ ದೊರೆಯುವುದು. ಶನೇಶ್ಚರ ಮಂತ್ರ ಪಠಿಸಿ. ಬಡವರಿಗೆ ಆಹಾರ ನೀಡಿ. ಕಷ್ಟದಿಂದ ಕಾರ್ಯ ನೆರವೇರುವುದು.ದೈಹಿಕ ಆಲಸ್ಯತನದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740

ಅದೃಷ್ಟ ಸಂಖ್ಯೆ:5

ಮಕರ:-

ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ಕಂಡು ಬರುವುದು. ತಾಯಿ ದುರ್ಗಾಮಾತೆಯನ್ನು ಅನನ್ಯ ಭಕ್ತಿಯಿಂದ ಪ್ರಾರ್ಥಿಸಿ ಒಳಿತಾಗುವುದು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ.ಕೇವಲ ಹಗಲುಗನಸು ಕಾಣುವುದನ್ನು ಬಿಡಿ. ನಿಮಗೆ ಮಾಡಲು ಸಾಧ್ಯವಾದುದನ್ನೆ ಆಯ್ಕೆ ಮಾಡಿಕೊಂಡು ಕೆಲಸ ಪೂರೈಸಿ. ಗೆಳೆಯರ ಒತ್ತಾಯದ ಮೇರೆಗೆ ಬಹುಪ್ರಮುಖ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಾಗುವುದು.

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740

ಅದೃಷ್ಟ ಸಂಖ್ಯೆ:2

ಕುಂಭ:-

ಪರೋಪಕಾರಿಗಳಾದ ನೀವು ವಿಶ್ರಾಂತಿಯ ಅಗತ್ಯವಿಲ್ಲದಂತೆ ದುಡಿಯುತ್ತಿರುವಿರಿ. ಆದರೆ ಕೆಲ ಸಮಯವಾದರೂ ವಿಶ್ರಾಂತಿ ಪಡೆದಲ್ಲಿ ಮುಂದಿನ ಕೆಲಸವನ್ನು ಅತ್ಯುತ್ಸಾಹದಿಂದ ಮಾಡಲು ಅನುಕೂಲವಾಗುವುದು. ದೈಹಿಕ ಆರೋಗ್ಯ ಕೂಡಾ ಅಷ್ಟೆ ಪ್ರಮುಖವಾದುದು.ದಿನದಿಂದ ದಿನಕ್ಕೆ ಅಭಿವೃದ್ಧಿಯನ್ನು ಹೊಂದುತ್ತಿರುವ ನಿಮ್ಮನ್ನು ಕಂಡು ಇತರರು ಅಸೂಯೆ ಪಡುವರು. ಆ ಬಗ್ಗೆ ತಲೆ ಕೆಡಿಸಿಕೊಳ್ಳದೆ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ.

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740

ಅದೃಷ್ಟ ಸಂಖ್ಯೆ:9

ಮೀನ:-

ಶ್ರೇಯಾಂಸಿ ಬಹು ವಿಘ್ನಾನಿ ಎಂದರು ಹಿರಿಯರು. ನೀವು ಹಮ್ಮಿಕೊಳ್ಳುವ ಜನ ಉಪಯೋಗಿ ಕಾರ್ಯಗಳಿಗೆ ವಿರೋಧಿಗಳು ಅಡ್ಡಗಾಲು ಹಾಕುವ ಸಾಧ್ಯತೆ ಇರುವುದು. ದೇವಿಗೆ ಮೊಸರಿನ ಬುತ್ತಿಯನ್ನು ನಿವೇದನೆ ಮಾಡಿ. ಕಾರ್ಯ ಆಗುವುದು.ಕಟ್ಟಡ ಮೇಲುಸ್ತುವಾರಿಕೆ ಮಾಡುವವರು ಅಥವಾ ಕಟ್ಟಡ ವಿನ್ಯಾಸಕಾರರಿಗೆ ಉತ್ತಮ ದಿನ. ಬಹು ಪ್ರಮುಖವಾದ ಮತ್ತು ಬೃಹತ್ತಾದ ಕಾರ್ಯ ನಿರ್ವಹಿಸಲು ನಿಮಗೆ ಕರೆ ಬರುವ ಸಾಧ್ಯತೆ ಇರುತ್ತದೆ.

ಸಮಸ್ಯೆ ನಿಮ್ಮದು ಪರಿಹಾರ ನಮ್ಮದು-call/WhatsApp:-7483977740

ಅದೃಷ್ಟ ಸಂಖ್ಯೆ:5




Leave a Reply

Your email address will not be published. Required fields are marked *

error: Content is protected !!