add

ಹಿರೇಗುತ್ತಿಯಲ್ಲಿ ಗೋಮಾಂಸ ಸಾಗಾಟ-3.50 ಲಕ್ಷ ಮೌಲ್ಯದ ಮಾಂಸ ವಶ

1377

ಕಾರವಾರ :-ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತಿದ್ದ ಇಬ್ಬರೂ ಆರೋಪಿ ಸೇರಿ ವಾಹನ ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಹಿರೇಗುತ್ತಿ ಚೇಕ್ ಪೊಸ್ಟ್ ಬಳಿ ನಡೆದಿದೆ.

ಬೆಳಗಾವಿಯಿಂದ ಭಟ್ಕಳಕ್ಕೆ ಸಾಗಾಟವಾಗುತ್ತಿದ್ದ ಗೋಮಾಂಸ ವನ್ನು ರಾಷ್ಟ್ರೀಯ ಹೆದ್ದಾರಿ 66 ರ ಹಿರೆಗುತ್ತಿ ಚಕ್ ಪೋಸ್ಟ್ ನಲ್ಲಿ ಗೋಕರ್ಣ ಪಿಎಸ್ಐ ನವೀನ್ ಕುಮಾರ ನೇತೃತ್ವದ ತಂಡ ತಪಾಸಣೆ ನಡೆಸಿದ ವೇಳೆ 3.50.ಲಕ್ಷ ಬೆಲೆಯ ಎರಡು ಟನ್ ಗೋಮಾಂಸ ದೊರೆತಿದ್ದು ಸಾಗಾಟ ಮಾಡುತಿದ್ದ ಅಮೂಲ (36), ಜಮೀರ ಸಯ್ಯದ ( 29) ಎಂಬುವವರನ್ನು ಬಂಧಿಸಿ ವಾಹನವನ್ನು ವಶಕ್ಕೆ ಪಡೆಯಲಾಗಿದೆ.
ಘಟನೆ ಸಂಬಂಧ ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ