BREAKING NEWS
Search

31ಕ್ಕೆ ಉತ್ತರ ಕನ್ನಡ ಜಿಲ್ಲೆಗೆಯಡಿಯೂರಪ್ಪ!

333

ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನವರು ಭೇಟಿ ನೀಡಿ ಸಾಂತ್ವನ ಹೇಳಿದ್ರು ಆದ್ರೆ ಉತ್ತರ ಕನ್ನಡ ಜಿಲ್ಲೆಗೆ ಮಾತ್ರ ಬಾರದೇ ಜಿಲ್ಲೆಯ ಜನರ ಆಕ್ರೋಶಕ್ಕೆ ಕಾರಣವಾಗಿದ್ರು.
ಮೊನ್ನೆ ಬೆಂಗಳೂರಿನಲ್ಲಿ ನಡೆದ ಪ್ರವಾಹ ಪೀಡಿತ ಪ್ರದೇಶಗಳನ್ನು ಭೇಟಿ ಮಾಡಿದ್ದ ಕೇಂದ್ರ ನಿಯೋಗಗಳೊಂದಿಗೆ ಸಭೆ ನಡೆಸಿದ್ದರು ಈ ವೇಳೆ ಜಿಲ್ಲೆಗೆ ಆಗಮಿಸುವಂತೆ ಸ್ಥಳೀಯ ಶಾಸಕರು ಮನವಿ ಮಾಡಿದ್ದರು.

ಇದರ ಬೆನ್ನಲ್ಲೇ ಮುಖ್ಯಮಂತ್ರಿ ಗಳ ಪ್ರವಾಸವು ಇದೀ ತಿಂಗಳ 31 ಕ್ಕೆ ತಾತ್ಕಾಲಿಕವಾಗಿ ಗೊತ್ತು ಮಾಡಲಾಗಿದ್ದು ಬಹುತೇಕ ಅಂತಿಮ ವಾಗಲಿದೆ.

ಉತ್ತರ ಕನ್ನಡ ಜಿಲ್ಲೆಯ ಯಾವ ಪ್ರದೇಶಕ್ಕೆ ಪ್ರವಾಸ ಇಲ್ಲಿದೆ ವಿವರ:-

ಅಧಿಕೃತ ಮಾಹಿತಿ ಆಧಾರದಲ್ಲಿ ಪ್ರಕಟವಾಗಿದೆ. ಕಾರ್ಯಕ್ರಮ ಯಾವುದೇ ಕ್ಷಣದಲ್ಲಿ ಬದಲಾಗಬಹುದು.
Leave a Reply

Your email address will not be published. Required fields are marked *