add

ಕಾರವಾರದ ಲಂಡನ್ ಬಿಡ್ಜ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಇಬ್ಬರು ಸಾವು!

1261

ಕಾರವಾರ:- ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದು ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು ಕಂಡ ಘಟನೆ ಇಂದು ಮುಂಜಾನೆ ಕಾರವಾರದ ಲಂಡನ್ ಬ್ರಿಡ್ಜ್ ಬಳಿ ನಡೆದಿದೆ.ಚಿಕ್ಕಮಗಳೂರು ಮೂಲದ ಕಿರಣ್(28) ಹಾಗೂ ರಾಕೇಶ್ ಸಿ.ಆರ್(28) ಮೃತರಾಗಿದ್ದು
ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಾಯವಾಗಿದ್ದು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲುಮಾಡಲಾಗಿದೆ.
ಅಂಕೋಲಾ ದಿಂದ ಗೋವಾ ಕಡೆಗೆ ಹೋಗುವಾಗ ಘಟನೆ ನಡೆದಿದ್ದು ಕಾರವಾರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ