BREAKING NEWS
Search

ಭಟ್ಕಳಕ್ಕೆ ಇಂದು ಸಿ.ಎಂ ಬೊಮ್ಮಾಯಿ.

1348

ಕಾರವಾರ/ಭಟ್ಕಳ:- ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ನಿನ್ನೆ ಸುರಿದ ಭಾರಿ ಮಳೆಯಿಂದ ಜೀವಹಾನಿ ಹಾಗೂ ಬೆಳೆ ಹಾನಿ ಪರಿಶೀಲನೆ ನಡೆಸಲು‌ ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಆಗಮಿಸಲಿದ್ದಾರೆ. ಇವರ ಜೊತೆ ಕಂದಾಯ ಸಚಿವ ಹಾಗೂ ವಿಪತ್ತು ನಿರ್ವಹಣೆ ಪ್ರಾಧಿಕಾರದ ಉಪಾಧ್ಯಕ್ಷರೂ ಆದ ಆರ್ ಅಶೋಕ್ ಭೇಟಿ ನೀಡಲಿದ್ದಾರೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ