BREAKING NEWS
Search

ಕರೋನಾ ಆತಂಕ- ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಮುಂದೂಡಿಕೆ.

314

ಬೆಂಗಳೂರು :- ಇದೇ ತಿಂಗಳು 24 ರಿಂದ 31ರವರೆಗೆ ನಡೆಯಬೇಕಿದ್ದ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಅನಿರ್ಧಿಷ್ಟಾವಧಿ ಮುಂದೂಡಿ ಆದೇಶಿಸಲಾಗಿದೆ. ಈ ಕುರಿತು ಕರ್ನಾಟಕ ಚಲನಚಿತ್ರ ಅಕಾಡಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರೋನಾ ಎರಡನೇ ಅಲೆ ಹೆಚ್ಚಾದ ಹಿನ್ನಲೆಯಲ್ಲಿ ರಾಜ್ಯ,ಹೊರರಾಜ್ಯ ದಿಂದಲ್ಲದೆ ವಿದೇಶದಿಂದಲೂ ಅಥಿತಿಗಳು ಆಗಮಿಸುವ ಹಿನ್ನಲೆಯಲ್ಲಿ ಸೂಕ್ತ ವ್ಯವಸ್ಥೆ ಮಾಡಲು ಕಷ್ಟಸಾಧ್ಯವಾದ್ಧರಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದು ತಜ್ಞರ ಅಭಿಪ್ರಾಯ ಪಡೆದು ಮುಂದಿನ ದಿನಾಂಕವನ್ನು ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ