ಶಿರಸಿ ನಗರಸಭಾ ಸದಸ್ಯನಿಂದ ಬಾಲಕಿ ಮೇಲೆ ಅತ್ಯಾಚಾರ!

3354

ಕಾರವಾರ:- 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿದ ಆರೋಪದ ಮೇಲೆ ಶಿರಸಿಯ ಕಾಂಗ್ರೆಸ್ ನಗರಸಭೆ ಸದಸ್ಯ ಯಶವಂತ್ ಮರಾಠೆ ಮೇಲೆ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಅತ್ಯಾಚಾರ ಪ್ರಕರಣದ ಆರೋಪಿ.

ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗುತಿದ್ದಂತೆ ಆರೋಪಿ ಪರಾರಿಯಾಗಿದ್ದು ಆರೋಪಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ಶಿರಸಿ ನಗರಸಭೆ ಸದಸ್ಯನಾಗಿರುವ ಈತ ಇಲ್ಲಿನ ಕೆ.ಇ.ಬಿ. ಹತ್ತಿರದ ಮಾರುತಿ ಗಲ್ಲಿಯ ಯಶವಂತ ಮರಾಠೆ ಶಿರಸಿ ಗ್ರಾಮವೊಂದರಲ್ಲಿ ಬಾಲಕಿಗೆ ನಿರಂತರ ಅತ್ಯಾಚಾರ ನಡೆಸಿರುವುದಾಗಿ ತಿಳಿದುಬಂದಿದ್ದು ಬಾಲಕಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ