BREAKING NEWS
Search

ಉತ್ತರವಕನ್ನಡ ಜಿಲ್ಲೆಯಲ್ಲಿ ಅಬ್ವರದ ಮಳೆ :ಶಾಲಾ ಕಾಲೇಜಿಗೆ ರಜೆ.

1848

ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ದಲ್ಲಿ ಅಬ್ಬರದ ಮಳೆ ಹಿನ್ನಲೆ ಯಲ್ಲಿ ಇಂದು ಭಟ್ಕಳ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ನೀಡಿದ್ದಾರೆ.

ಭಟ್ಕಳನಗರದಲ್ಲಿ ನಿನ್ನೆ ರಾತ್ರಿಯಿಂದ ಸುರಿದ ಮಳೆಯಿಂದಾಗಿ ನಗರದ ಹಲವು ಭಾಗದ ಮನೆಗಳಿಗೆ ನೀರು ನುಗ್ಗಿದ್ದು ಹಲವು ಪ್ರದೇಶಗಳು ಜಲಾವೃತವಾಗಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ