ಭಟ್ಕಳ- ಷಾರ್ಟ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ- ನಾಲ್ಕುಜನರ ರಕ್ಷಣೆ

462

ಕಾರವಾರ :-ಷಾರ್ಟ ಸೆರ್ಕೂಟ್ ನಿಂದ ಮನೆಗೆ ಬೆಂಕಿ ತಗುಲಿ ಮನೆಯಲ್ಲಿದ್ದ ಪೀಠೋಪಕರಣ ಸೇರಿ ಎಲ್ಲವೂ ಸುಟ್ಟು ಕರಕಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ರಂಗೀಕಟ್ಟೆಯ ಬಾಷಾ ಎನ್ನುವವರ ಮನೆಯಲ್ಲಿ ನಡೆದಿದೆ.

ಬೆಂಕಿ ತಗುಲಿದ ಸಂದರ್ಭದಲ್ಲಿ ಮನೆಯಲ್ಲಿ ಮಗು ಸೇರಿ ನಾಲ್ಕು ಜನರು ಸಿಲುಕಿದ್ದು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಜುರಾಗಿ ಬೆಂಕಿ ನಂದಿಸಿದ್ದು ಬೆಂಕಿ ಅನಾಹುತದಲ್ಲಿ
ಚಿಕ್ಕ ಮಗುವಿಗೆ ಗಾಯಗಳಾಗಿವೆ.ಘಟನೆಯಲ್ಲಿ
25 ಲಕ್ಷಕ್ಕೂ ಹೆಚ್ಚು ಹಾನಿ ಸಂಭವಿಸಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ