ಜೋಯಿಡಾ:ರೈತನ ಮೇಲೆ ಕರಡಿ ದಾಳಿ

549

ಕಾರವಾರ :-ಜಮೀನಿನಿನಲ್ಲಿ ಕೆಲಸ ಮಾಡುತಿದ್ದ ರೈತನ ಮೇಲೆ ಕರಡಿ ದಾಳಿ ನಡೆಸಿ ಗಂಭೀರ ಗಾಯ ಗೊಳಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ
ಜೋಯಿಡಾ ತಾಲೂಕಿನ ಬರಪಾಲಿ‌ ಗ್ರಾಮದಲ್ಲಿ ನಡೆದಿದೆ.

ಸಂದೀಪ್ ಅಣಶಿಕರ(೩೨) ಗಾಯಗೊಂಡ ವ್ಯಕ್ತಿಯಾಗಿದ್ದು ಗದ್ದೆಗೆ ಹೋಗಿದ್ದ ಸಂದರ್ಭದಲ್ಲಿ ಏಕಾಏಕಿ‌ ದಾಳಿ ಮಾಡಿದ ಪರಿಣಾಮ ಗಂಭೀರ ಗಾಯಗೊಂಡಿದ್ದು ಜೋಯಿಡಾ‌‌ ತಾಲೂಕ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಕೊಡಿಸಿ ಕಾರವಾರ ಜಿಲ್ಲಾ‌ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಜೋಯಿಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ