ಮತ್ತೆ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ದಾಖಲಾದ ಕಲಬುರ್ಗಿ ಸಂಸದ!

487

ಇಂದು ಕಲಬುರಗಿ ಸಂಸದರಾದ ಡಾ. ಉಮೇಶ ಜಾಧವರವರಿಗೆ ಎದೆಯ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಯ ತೆರಳಿದರು, ಡಾ ಮಂಜುನಾಥ್ ಸಿ ಎನ, ಮುಖ್ಯಸ್ಥ ಜಯದೆವ ಆಸ್ಪತ್ರೆಯ ರವರ ನಿರ್ದೆಶನದ ಹಿನ್ನಲೆಯಲ್ಲಿ ತಪಾಸಣೆಗೆ ಒಳಗಾಗಿದ್ದಾರೆ. ಆರೋಗ್ಯದಲ್ಲಿ ಏರುಪೇರು ಆದ ಹಿನ್ನಲೆಯಲ್ಲಿ ಜಯದೆವ ಆಸ್ಪತ್ರೆಯಲ್ಲಿ ದಾಖಲಿಸಿ ಕೊಂಡಿದ್ದಾರೆ.

ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಆತಂಕ ಪಡುವ ಅಗತ್ಯತೆವಿಲ್ಲವೆಂದು ಕಾರ್ಯಕರ್ತರಲ್ಲಿ ಸಂಸದರು ಮನವಿ ಮಾಡಿದ್ದಾರೆ.

ವರದಿ:- ಪ್ರದೀಪ್ .ಜಿ.ಎಸ್.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ