ಶನಿವಾರದ ದಿನ ಭವಿಷ್ಯ.

202

ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ, ಹಿಮಂತ ಋತು, ಪುಷ್ಯಮಾಸ,
ಕೃಷ್ಣಪಕ್ಷ, ದ್ವಾದಶಿ, ಶನಿವಾರ, ಮೂಲ ನಕ್ಷತ್ರ

ರಾಹುಕಾಲ 09:42 ರಿಂದ 11:09
ಗುಳಿಕಕಾಲ 06:49 ರಿಂದ 8:15
ಯಮಗಂಡಕಾಲ 02:03 ರಿಂದ 3:30

ಮೇಷ: ಆಸೆ ಮತ್ತು ಭಾವನೆ ಈಡೇರುವುದು, ತಂದೆಯ ಬಂಧುಗಳಿಂದ ನಷ್ಟ, ಪುಣ್ಯಕರ್ಮ ಫಲಪ್ರಾಪ್ತಿ

ವೃಷಭ: ಹತ್ತಿರದ ಪ್ರಯಾಣ, ರಾಜಕೀಯ ವ್ಯಕ್ತಿಗಳ ಭೇಟಿ, ಆಸ್ತಿಯಿಂದ ಲಾಭ

ಮಿಥುನ: ಧನ ಮತ್ತು ಉದ್ಯೋಗ ನಷ್ಟ, ಕುಟುಂಬದಲ್ಲಿ ವಾಗ್ವಾದಗಳು, ಪತ್ರ ವ್ಯವಹಾರಗಳಿಗೆ ಅನುಕೂಲ

ಕಟಕ: ಸ್ವಂತ ಉದ್ಯಮದವರಿಗೆ ಅನುಕೂಲ, ಧಾರ್ಮಿಕ ಚಿಂತನೆ, ಸರ್ಕಾರಿ ಅಧಿಕಾರಿಗಳಿಂದ ಧನ ನಷ್ಟ, ಯತ್ನ ಕಾರ್ಯಜಯ

ಸಿಂಹ: ನಷ್ಟದ ಪ್ರಮಾಣ ಅಧಿಕ, ಬಡ್ತಿ ಮತ್ತು ಪ್ರಶಂಸೆ, ತಂದೆಯಿಂದ ಅನುಕೂಲ

ಕನ್ಯಾ: ಆಸ್ತಿ ನಷ್ಟ, ಅಧಿಕಾರಿಗಳಿಗೆ ನಷ್ಟ, ದಾಂಪತ್ಯ ಸಮಸ್ಯೆ,ಹಣ ವ್ಯಯ.

ತುಲಾ: ಉದ್ಯೋಗ ಲಾಭ, ಕೆಲಸ ಕಾರ್ಯಗಳಲ್ಲಿ ಜಯ, ಶತ್ರು ದಮನ, ಋಣ ರೋಗ ಬಾಧೆಗಳಿಂದ ಮುಕ್ತಿ

ವೃಶ್ಚಿಕ: ಪ್ರಯಾಣ ಮಾಡುವ ಸಂದರ್ಭ, ದೂರ ಪ್ರದೇಶಕ್ಕೆ ತೆರಳಲು ಮಾನ್ಯತೆ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ

ಧನಸು: ಬಹುಮಾನ ರೂಪದಲ್ಲಿ ಹಣ ದೊರಕುವುದು, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಮನೆ ವಾತಾವರಣದಲ್ಲಿ ಕಲುಷಿತ, ಆರೋಗ್ಯದಲ್ಲಿ ವ್ಯತ್ಯಾಸ

ಮಕರ: ಶುಭಕಾರ್ಯಕ್ಕೆ ವಿಘ್ನ, ಸ್ನೇಹಿತರು ದೂರ, ಉನ್ನತ ಅಧಿಕಾರಿಗಳಿಂದ ಅಂತರ

ಕುಂಭ: ಪಾಲುದಾರಿಕೆ ವ್ಯವಹಾರಕ್ಕಾಗಿ ಸಾಲ, ದಾಂಪತ್ಯ ಸಮಸ್ಯೆ ಉಲ್ಬಣ, ಮಾತಿನಿಂದ ತೊಂದರೆ

ಮೀನ: ಗರ್ಭಿಣಿಯರಿಗೆ ಎಚ್ಚರಿಕೆ, ಮನೋರೋಗಗಳ ಅಧಿಕ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ