BREAKING NEWS
Search

ರಾಜ್ಯದ ಹವಾಮಾನ ವರದಿ:17-05-2022

678

ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯೂ ಸೇರಿದಂತೆ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 26-21
ಮಂಗಳೂರು: 28-24
ಶಿವಮೊಗ್ಗ: 29-22
ಬೆಳಗಾವಿ: 34-22
ಮೈಸೂರು: 25-21
ಮಂಡ್ಯ: 26-21
ಕೊಡಗು: 22-18
ರಾಮನಗರ: 26-22
ಹಾಸನ: 25-20


ಚಾಮರಾಜನಗರ: 25-21
ಚಿಕ್ಕಬಳ್ಳಾಪುರ: 28-21
ಕೋಲಾರ: 28-22
ತುಮಕೂರು: 27-21
ಉಡುಪಿ: 29-26
ಕಾರವಾರ: 32-28
ಚಿಕ್ಕಮಗಳೂರು: 24-19
ದಾವಣಗೆರೆ: 32-23
ಚಿತ್ರದುರ್ಗ: 30-22
ಹಾವೇರಿ: 32-23
ಬಳ್ಳಾರಿ: 36-24
ಗದಗ: 34-23
ಕೊಪ್ಪಳ: 35-24
ರಾಯಚೂರು: 38-26
ಯಾದಗಿರಿ: 38-27
ವಿಜಯಪುರ: 38-26
ಬೀದರ್: 37-26
ಕಲಬುರಗಿ: 39-27
ಬಾಗಲಕೋಟೆ: 38-25




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!