ಕಾರವಾರ ಡಿ.ವೈ.ಎಸ್.ಪಿ ವಾಹನಕ್ಕೆ ಓಮಿನಿ ಡಿಕ್ಕಿ! ತಪ್ಪಿದ ದುರಂತ.

1566

ಕಾರವಾರ :- ಕಾರ್ಯ ನಿಮಿತ್ತ ಯಲ್ಲಾಪುರಕ್ಕೆ ತೆರಳುತಿದ್ದ ಕಾರವಾರದ ಡಿ.ವೈ.ಎಸ್.ಪಿ ಅರವಿಂದ್ ಕಲಗುಜ್ಜಿ ರವರ ಸರ್ಕಾರಿ ವಾಹನಕ್ಕೆ ಎದುರಿನಿಂದ ಬಂದ ಓಮಿನಿ ಡಿಕ್ಕಿ ಹೊಡೆದು ಅಪಘಾತವಾದ ಘಟನೆ ಜಿಲ್ಲೆಯ ಯಲ್ಲಾಪುರ ತಾಲೂಕಿನ ಬೀರಗದ್ದೆ ಗಣಪತಿ ದೇವಸ್ಥಾನದ ಬಳಿ ಇಂದು ನಡೆದಿದೆ.

ಅಪಘಾತದಲ್ಲಿ ಡಿ.ವೈ. ಎಸ್.ಪಿ ಗೆ ಚಿಕ್ಕಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ವಾಹನದಲ್ಲಿದ್ದ ಅಂಕೊಲ ಮೂಲದ ಇಬ್ಬರು ಮಕ್ಕಳಿಗೆ ಗಾಯಗಳಾಗಿದ್ದು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ