ಉತ್ತರಕನ್ನಡದಲ್ಲಿ 134 ಕರೋನಾ ಪಾಸಿಟಿವ್! ಕುಮಟಾ ಶಾಸಕರಿಗೂ ಕರೋನಾ

1003

ಕಾರವಾರ:- ಕುಮಟಾ ಬಿಜೆಪಿ ಶಾಸಕ ದಿನಕರ್ ಶಟ್ಟಿಗೆ ಕರೋನಾ ಪಾಸಿಟಿವ್ ದೃಡಪಟ್ಟಿದೆ.
ಇಂದು ಕರೋನಾ ಪಾಸಿಟಿವ್ ದೃಡಪಟ್ಟ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಅಲ್ಲಿಯೇ ಚಿಕಿತ್ಸೆ ಪಡೆಯುತಿದ್ದಾರೆ.
ಕಳೆದ ಕೆಲವು ದಿನದ ಹಿಂದೆ ಕುಟಂದವರಿಗಿಗೆ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಪರೀಕ್ಷೆಗೊಳಗಾಗಿದ್ದ ಕುಮಟಾ ಶಾಸಕ ದಿನಕರ್ ಶಟ್ಟಿರವರಿಗೂ ದೃಡಪಟ್ಟಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 134 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದೆ.
35 ಜನ ಕರೋನಾ ದಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದು
4900 ಜನರು ಈವರೆಗೆ ಗುಣಮುಖರಾಗಿ ಬಿಡುಗಡೆ ಗೊಂಡವರಾಗಿದ್ದಾರೆ.
854 ಜನರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು 1102 ಜನ ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಎರಡು ಸಾವಿನೊಂದಿಗೆ 82 ಕ್ಕೆ ಕರೋನಾ ದಿಂದ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು 6938 ಜನರಿಗೆ ಈವರೆಗೆ ಜಿಲ್ಲೆಯಲ್ಲಿ ಕರೋನಾ ಸೋಂಕಿಗೆ ಒಳಗಾದವರಾಗಿದ್ದಾರೆ.

ತಾಲೂಕುವಾರು ವಿವರ ಇಲ್ಲಿದೆ:-
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ