21-05-2022 ಹವಾಮಾನ ವರದಿ.

377

ಬೆಂಗಳೂರು- ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿಯಲ್ಲಿ ಕೆಲವುಕಡೆ ಮಳೆ ಹಾಗೂ ಮೋಡ ಮುಸುಕಿದ ವಾತಾವರಣ ಇರಲಿದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 29-24
ಶಿವಮೊಗ್ಗ: 27-21
ಬೆಳಗಾವಿ: 26-22
ಮೈಸೂರು: 27-21
ಮಂಡ್ಯ: 28-21

ಕೊಡಗು: 23-18
ರಾಮನಗರ: 28-21
ಹಾಸನ: 25-19
ಚಾಮರಾಜನಗರ: 28-21

ಚಿಕ್ಕಬಳ್ಳಾಪುರ: 27-20
ಕೋಲಾರ: 28-21
ತುಮಕೂರು: 27-20
ಉಡುಪಿ: 29-24
ಕಾರವಾರ: 28-26
ಚಿಕ್ಕಮಗಳೂರು: 24-19
ದಾವಣಗೆರೆ: 27-22

ಚಿತ್ರದುರ್ಗ: 27-21
ಹಾವೇರಿ: 27-22
ಬಳ್ಳಾರಿ: 28-23
ಗದಗ: 27-22
ಕೊಪ್ಪಳ: 28-23
ರಾಯಚೂರು: 32-24

ಯಾದಗಿರಿ: 33-24
ವಿಜಯಪುರ: 30-23
ಬೀದರ್: 36-23
ಕಲಬುರಗಿ: 34-23
ಬಾಗಲಕೋಟೆ: 31-23




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ