BREAKING NEWS
Search

ಕೆರೆಗೆ ಹಾರಿ SSLC ವಿದ್ಯಾರ್ಥಿನಿ ಆತ್ಮಹತ್ಯೆ

2415

ಸಾಗರ:- ಕೆರೆಗೆ ಹಾರಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ
ಸಾಗರದ ಗಣಪತಿ ಕೆರೆಯಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ರಕ್ಷಿತಾ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದು ಸಾಗರದ ಶಿವಲಿಂಗಪ್ಪ ಪ್ರೌಢಶಾಲೆಯಲ್ಲಿ‌ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.

ನಿನ್ನೆ ಸಂಜೆ ಶಾಲೆ ಮುಗಿಸಿಕೊಂಡು ವಾಪಸ್ ಮನೆಗೆ ತೆರಳುವವಳು ಮನೆಗೆ ಹೋಗದೇ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದ್ದು ಸಾಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!