ಶಿವಮೊಗ್ಗದಲ್ಲಿ ಕರೋನಾಗೆ ಬಲಿ!

939

ಶಿವಮೊಗ್ಗ :- ಶಿವಮೊಗ್ಗದಲ್ಲಿ ಕೊರೊನಾಗೆ ಮೊದಲ ಬಲಿಯಾಗುವ ಮೂಲಕ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ಮೂಲದ ಸುಮಾರು 70 ವರ್ಷದ ವೃದ್ಧ ಮಹಿಳೆ ನಿನ್ನೆ ತಡರಾತ್ರಿ ಶಿವಮೊಗ್ಗದ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾರೆ.
ಕಳೆದ ಮೂರು ದಿನಗಳ ಹಿಂದೆಯಷ್ಟೇ ಮೂಲವ್ಯಾದಿ ಮತ್ತು ಶ್ವಾಸಕೋಶ ಸಮಸ್ಯೆ ಸಂಬಂಧಿಸಿದಂತೆ ಮೆಗ್ಗಾನ್ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ತೀರ್ವ ಉಸಿರಾಟದ ತೊಂದರೆಯಿಂದ ಸಾವು ಕಂಡಿದ್ದು
ಸಾವಿನ ನಂತರ ಕೋವಿಡ್-19 ಇರುವುದು ದೃಡಪಟ್ಟಿತ್ತು.

ಈ ಹಿನ್ನೆಲೆಯಲ್ಲಿ ಕೊರೊನಾ ಸಾವು ಎಂದು
ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ