ಶಿವಮೊಗ್ಗ :- ಶಿವಮೊಗ್ಗದಲ್ಲಿ ಮತ್ತೆರೆಡು ಪಾಸಿಟಿವ್ ದೃಢಪಟ್ಟೊದ್ದು 14 ಕ್ಕೆ ಸೊಂಕಿತರ ಸಂಖ್ಯೆ ಏರಿಕೆಯಾಗಿದೆ.
ಕಳೆದ ಮೂರು ದಿನದ ಹಿಂದೆ ಮುಂಬೈ ನಿಂದ ಭದ್ರಾವತಿ ಮತ್ತು ಹೊಸನಗರ ಕ್ಕೆ ಆಗಮಿಸಿದ್ದ ಇಬ್ಬರು ವ್ಯಕ್ತಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಎರಡು ದಿನಗಳ ಹಿಂದೆ ಈ ಇಬ್ಬರನ್ನು ಶಿವಮೊಗ್ಗದ ಹಾಸ್ಟೆಲ್ ವೊಂದರಲ್ಲಿ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ನಿನ್ನೆ ರಾತ್ರಿ ಪಾಸಿಟಿವ್ ದೃಢವಾದ ಹಿನ್ನೆಲೆಯಲ್ಲಿ, ಮೆಗ್ಗಾನ್ ಕೋವಿಡ್-19 ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.