ಶಿವಮೊಗ್ಗ ಜಿಲ್ಲೆಯಲ್ಲಿ 1982 ಕ್ಕೆ ಏರಿಕೆಯಾದ ಕರೋನಾ!

444

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 30 ಕೊರೊನಾ ಪಾಸಿಟಿವ್ ದೃಢಪಟ್ಟಿದೆ.ಜಿಲ್ಲೆಯಲ್ಲಿ ಒಟ್ಟು ಸೋಂಕಿತರು 1982 ಕ್ಕೆ ಏರಿಕೆಯಾಗಿದ್ದು
39 ಜನರು ಕೋವಿಡ್-19 ಮೆಗ್ಗಾನ್ ಆಸ್ಪತ್ರೆಯಿಂದ ಇಂದು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಇದುವರೆಗೆ ಕೋವಿಡ್-19 ಮೆಗ್ಗಾನ್ ಆಸ್ಪತ್ರೆಯಿಂದ ಬಿಡುಗಡೆಯಾದವರು 1063 ಆಗಿದ್ದು ಸದರಿ 879 ಜಿಲ್ಲೆಯಲ್ಲಿ ಕೊರೊನಾ ಸಕ್ರಿಯ ಕೇಸ್ ಗಳಿವೆ.ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಂದು ಮೂರು ಜನ ಸಾವು ಕಂಡಿದ್ದು
ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇದುವರೆಗೆ ಮೃತಪಟ್ಟವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದಿನ ತಾಲೂಕುವಾರು ವಿವರ :-

ಶಿವಮೊಗ್ಗ : 23

ಶಿಕಾರಿಪುರ :02

ಹೊಸನಗರ : 01

ತೀರ್ಥಹಳ್ಳಿ : 02




ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ