ಸಿದ್ದಾಪುರದಲ್ಲಿ ಪ್ರೀತಿ ವಿಷಯವಾಗಿ ಇಬ್ಬರು ಯುವಕರ ನಡುವೆ ಗಲಾಟೆ-ಚಾಕು ಇರಿದು ಪರಾರಿ.

1480

ಕಾರವಾರ :- ಪ್ರೇಮ ಪ್ರಕರಣ ಹಿನ್ನೆಲೆ, ಚೂರಿ ಇರಿದು ಆರೋಪಿ ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಅವರಗುಪ್ಪ ಬಳಿ ನಡೆದಿದೆ.

ಪವನ ನಾಯ್ಕ (20) ಚೂರಿ ಇರಿತಕ್ಕೊಳಗಾದ ಯುವಕನಾಗಿದ್ದು ,ಸುಮಂತ ಗೌಡ, ಚೂರಿ ಇರಿದು ಯುವಕನಾಗಿದ್ದಾನೆ. ಆರೋಪಿ ಪರಾರಿಯಾಗಿದ್ದು ಪೊಲೀಸರು ಈತನ ಹುಡುಕಾಟದಲ್ಲಿದ್ದಾರೆ.

ಚೂರಿ ಇರಿತಕ್ಕೊಳಗಾದ ಯುವಕನ ಸ್ಥಿತಿ ಗಂಭೀರವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನೆ ಮಾಡಲಾಗಿದೆ.
ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:-

http://www.kannadavani.news/uttara-kannada-district-shimoga-district-covid-19-status-today/
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ