ಅನಂತಕುಮಾರ್ ಟ್ಟೀಟ್ ಗೆ ಕಾಂಗ್ರೆಸ್ ನಿಂದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ!

134

ಶಿರಸಿ:- ಮಹಾತ್ಮಾ ಗಾಂಧಿಯನ್ನು ಗುಂಡಿಟ್ಟು ಕೊಲೆ ಮಾಡಿದ ನಾಥಾರಾಮ್ ಗೋಡ್ಸೆ ಒಬ್ಬ ದೇಶಭಕ್ತ ಎಂದು ಹೇಳಿಕೆ ನೀಡಿದ ಸಾದ್ವಿ ಪ್ರಗ್ನ್ಯಾಸಿಂಗ್ ಠಾಕೂರ್ ಅವರ ಹೇಳಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಿರಸಿಯಲ್ಲಿ ಪ್ರತಿಭಟನೆ ನಡೆಸಿ ಹೇಳಿಕೆಯನ್ನು ಮಂಡಿಸಲಾಯಿತು.

ಶಿರಸಿಯ ಮಾರುಕಟ್ಟೆಯಲ್ಲಿನ ಗಾಂಧಿ ಪ್ರತಿಮೆಗೆ ಹಾರ ಹಾಕಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ಗಾಂಧಿ ಹಂತಕನನ್ನು ದೇಶಭಕ್ತ ಎಂದು ಹೇಳಿದ್ದ ಸಾದ್ವಿಯನ್ನು ಬೆಂಬಲಿಸಿ ಮರು ಟ್ವಿಟ್ ಮಾಡಿದ ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ಹಾಗೂ ನಳಿನ್ ಕುಮಾರ್ ಕಟಿಲ್ ವಿರುದ್ಧ ಕ್ರಮಕೈಗೊಳ್ಳುಬೇಕು ಅನಂತಕುಮಾರ್ ಹೆಗಡೆ ಕಿಚ್ಚು ಹಚ್ಚುವ ರಾಜಕಾರಣಿ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬೀಮಣ್ಣ ನಾಯ್ಕ ಆರೋಪಿಸಿದರು.




Leave a Reply

Your email address will not be published. Required fields are marked *

error: Content is protected !!