BREAKING NEWS
Search

05-01-2020ರ ದಿನ ಭವಿಷ್ಯ

331

ಇಂದಿನ ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಹಿಮಂತ ಋತು, ಪುಷ್ಯ ಮಾಸ,
ಶುಕ್ಲ ಪಕ್ಷ, ದಶಮಿ ತಿಥಿ,
ಭಾನುವಾರ, ಅಶ್ವಿನಿ ನಕ್ಷತ್ರ

ರಾಹುಕಾಲ: ಸಂಜೆ 4:46 ರಿಂದ 6:11
ಗುಳಿಕಕಾಲ: ಮಧ್ಯಾಹ್ನ 3:20 ರಿಂದ 4:46
ಯಮಗಂಡಕಾಲ: ಮಧ್ಯಾಹ್ನ 12:28 ರಿಂದ 1:54

ಮೇಷ: : ದಿನ ಮಿಶ್ರ ಫಲಗಳು ನಿಮ್ಮದು,ಈ ದಿನ ಎಚ್ಚರಿಕೆಯಿಂದ ಇರುವುದು ಒಳಿತು,ಗೌರವಕ್ಕೆ ಪಾತ್ರರಾಗುವಿರಿ, ಹಿತ ಶತ್ರುಗಳ ಬಾಧೆ, ಮಾತಿನ ಚಕಮಕಿ, ಭೂ ವ್ಯವಹಾರದಲ್ಲಿ ಅಲ್ಪ ಲಾಭ, ಕಾರ್ಯ ಕ್ಷೇತ್ರದಲ್ಲಿ ಒತ್ತಡ,ಆರೋಗ್ಯ ಉತ್ತಮ.

ವೃಷಭ: ಈ ದಿನ ಮಧ್ಯಮ ಫಲ, ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಏರಿಳಿತ, ವಿದ್ಯಾರ್ಥಿಗಳಲ್ಲಿ ಪ್ರಗತಿ, ವ್ಯವಹಾರದಲ್ಲಿ ನಂಬಿದ ಜನರಿಂದ ಮೋಸ, ರೋಗ ಬಾಧೆ,ಚಂಚಲ ಮನಸ್ಸು ,ಕೆಲಸಕಾರ್ಯಗಳು ನಿಧಾನ ಪ್ರಗತಿ.

ಮಿಥುನ: ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆ, ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ,ಈ ಬಗ್ಗೆ ಕಾಳಜಿವಹಿಸಿ, ಕುಟುಂಬದಲ್ಲಿ ಮಾನಸಿಕ ನೆಮ್ಮದಿ, ವಿವಿಧ ಮೂಲಗಳಿಂದ ಧನಾಗಮನ, ಮನೆಯಲ್ಲಿ ಸಂತಸ, ಅನ್ಯ ಜನರಲ್ಲಿ ವೈಮನಸ್ಸು,ಮಧ್ಯಮ ಫಲ.

ಕಟಕ: ಸ್ನೇಹಿತರ ಆಗಮನ, ವಿದ್ಯೆಯಲ್ಲಿ ಆಸಕ್ತಿ, ನೀಚ ಜನರ ಸಹವಾಸ, ಮಹಿಳೆಯರಿಗೆ ಈ ದಿನ ಶುಭ, ಎಲ್ಲಿ ಹೋದರೂ ಅಶಾಂತಿ, ದೈವಿಕ ಚಿಂತನೆ,ಮಾನಸಿಕ ಕಿರಿಕಿರಿ,ಆರೋಗ್ಯ ಮಧ್ಯಮ, ಅಲ್ಪ ಅಶುಭ ಫಲ.

ಸಿಂಹ: ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಸ್ಥಳ ಬದಲಾವಣೆ, ಉತ್ತಮ ಆದಾಯ, ಮನಸ್ಸಿಗೆ ಬೇಸರ, ವಿರೋಧಿಗಳಿಂದ ಕಿರುಕುಳ, ಅಕಾಲ ಭೋಜನ, ಕೆಲಸದಲ್ಲಿ ಒತ್ತಡ ಹೆಚ್ಚು,ಆರೋಗ್ಯ ಸುಧಾರಣೆ,ಶುಭ ಫಲ ಹೆಚ್ಚು.

ಕನ್ಯಾ:ಈ ದಿನ ಮಿಶ್ರ ಫಲಗಳು ನಿಮ್ಮದಾಗಲಿದೆ, ದಿನಸಿ ವ್ಯಾಪಾರಿಗಳಿಗೆ ಲಾಭ, ಹಿತ ಶತ್ರುಗಳ ಕಾಟ, ಮಹಿಳೆಯರಿಗೆ ಅನುಕೂಲ, ಕೃಷಿಕರಿಗೆ ಲಾಭ, ಕುಟುಂಬದಲ್ಲಿ ಸೌಖ್ಯ, ಅನಿರೀಕ್ಷಿತ ಧನಾಗಮನ,ಮಧ್ಯಮ ಫಲ.

ತುಲಾ: ವೈವಾಹಿಕ ಜೀವನದಲ್ಲಿ ತೃಪ್ತಿ, ಅವಿವಾಹಿತರಿಗೆ ವಿವಾಹ ಯೋಗ, ವಿಪರೀತ ಖರ್ಚು, ಆರೋಗ್ಯ ಮಧ್ಯಮ,ಮನಸ್ಸಿನಲ್ಲಿ ಕೆಟ್ಟಾಲೋಚನೆ, ಇಲ್ಲ ಸಲ್ಲದ ಅಪವಾದ, ಉದ್ಯೋಗದಲ್ಲಿ ತೊಂದರೆ, ಶತ್ರುಗಳ ನಾಶ,ಮಧ್ಯಮ ಫಲ.

ವೃಶ್ಚಿಕ: ನೀವಾಡುವ ಮಾತಿನಿಂದ ಕಲಹ, ಪರಸ್ಥಳ ವಾಸ, ವಾಹನ ಅಪಘಾತ ಸಾಧ್ಯತೆ, ವ್ಯವಹಾರದಲ್ಲಿ ಮೋಸ, ಸಂಕಷ್ಟಕ್ಕೆ ಸಿಲುಕುವಿರಿ, ದಾಂಪತ್ಯದಲ್ಲಿ ಪ್ರೀತಿ, ಮಾನಸಿಕ ನೆಮ್ಮದಿ.

ಧನಸ್ಸು: ಪ್ರಭಾವಿ ವ್ಯಕ್ತಿಗಳ ಭೇಟಿ, ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಬೆಲೆ ಬಾಳುವ ವಸ್ತು ಖರೀದಿ, ಮಂಗಳ ಕಾರ್ಯದಲ್ಲಿ ಭಾಗಿ, ಉತ್ತಮ ಬುದ್ಧಿ ಶಕ್ತಿ, ಈ ವಾರ ಶುಭ ಫಲ ಯೋಗ.

ಮಕರ: ತಂದೆ-ತಾಯಿ ಜೊತೆ ಜಗಳ, ಈ ವಾರ ತಾಳ್ಮೆ ಅತ್ಯಗತ್ಯ, ಪರಸ್ತ್ರೀಯಿಂದ ತೊಂದರೆ, ದಂಡ ಕಟ್ಟುವ ಸಾಧ್ಯತೆ, ಪಿತ್ರಾರ್ಜಿತ ಆಸ್ತಿ ಗಳಿಕೆ, ಸರ್ಕಾರಿ ಕೆಲಸದಲ್ಲಿ ವಿಘ್ನ, ಅಧಿಕವಾದ ಖರ್ಚು.

ಕುಂಭ: ಪಾಲುದಾರಿಕೆಯ ಮಾತುಕತೆ, ಮಾನಸಿಕ ಒತ್ತಡ, ಮಿತ್ರರಿಂದ ಸಹಾಯ, ಕಾರ್ಯದಲ್ಲಿ ವಿಳಂಬ, ಅನ್ಯ ಜನರಲ್ಲಿ ವೈಮನಸ್ಸು, ಸಾಲ ಬಾಧೆ, ಸಹೋದರರಿಂದ ಹಿತನುಡಿ.

ಮೀನ:ಈ ದಿನ ಮಿಶ್ರ ಫಲ ಹೆಚ್ವು, ಥಳುಕಿನ ಮಾತಿಗೆ ಮರುಳಾಗಬೇಡಿ, ಹಿರಿಯರ ಮಾತಿಗೆ ಗೌರವ ನೀಡಿ, ಅನಾವಶ್ಯಕ ದ್ವೇಷ ಸಾಧನೆ ಒಳ್ಳೆಯದಲ್ಲ, ದಾಂಪತ್ಯದಲ್ಲಿ ಪ್ರೀತಿ, ಸುಖ ಭೋಜನ ಪ್ರಾಪ್ತಿ, ಇಡೀ ವಾರ ಎಚ್ಚರಿಕೆಯ ನಡೆ ಅಗತ್ಯ,ಶೀತ,ಕಫ ಭಾದೆ.




Leave a Reply

Your email address will not be published. Required fields are marked *