BREAKING NEWS
Search

ಬುಧವಾರದ ದಿನ ಭವಿಷ್ಯ

311

ಪಂಚಾಂಗ:
ಶ್ರೀವಿಕಾರಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ವರ್ಷ ಋತು, ಶ್ರಾವಣ ಮಾಸ,
ಶುಕ್ಲ ಪಕ್ಷ, ಸಪ್ತಮಿ ತಿಥಿ,
ಬುಧವಾರ, ಸ್ವಾತಿ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 12:28 ರಿಂದ 2:03
ಗುಳಿಕಕಾಲ: ಬೆಳಗ್ಗೆ 10:54 ರಿಂದ 12:28
ಯಮಗಂಡಕಾಲ: ಬೆಳಗ್ಗೆ 7:46 ರಿಂದ 9:20

ಮೇಷ: ಈ ದಿನ ಮಿಶ್ರ ಫಲ ನಾನಾ ವಿಚಾರಗಳಲ್ಲಿ ಆಸಕ್ತಿ, ದಾಂಪತ್ಯದಲ್ಲಿ ಪ್ರೀತಿ, ಸುಖ ಭೋಜನ ಪ್ರಾಪ್ತಿ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ಅಮೂಲ್ಯ ವಸ್ತುಗಳ ಖರೀದಿ.

ವೃಷಭ: ಕೋರ್ಟ್ ಕೇಸ್‍ಗಳಲ್ಲಿ ಜಯ, ಮಾನಸಿಕ ನೆಮ್ಮದಿ, ಹಣಕಾಸು ವಿಚಾರದಲ್ಲಿ ಎಚ್ಚರ, ನಂಬಿಕಸ್ಥರಿಂದ ದ್ರೋಹ, ಈ ದಿನ ಮಿಶ್ರ ಫಲ.

ಮಿಥುನ: ಗುರು ಹಿರಿಯರ ಭೇಟಿ, ಮಹಿಳೆಯರಿಗೆ ವಿಶೇಷ ದಿನ, ವ್ಯವಹಾರಗಳಲ್ಲಿ ಲಾಭ, ಮಾಡುವ ಕೆಲಸದಲ್ಲಿ ಜಯ, ಶುಭ ಕಾರ್ಯ ನಿಮಿತ್ತ ಪ್ರಯಾಣ.

ಕಟಕ: ತೀರ್ಥಕ್ಷೇತ್ರ ಪ್ರಯಾಣ, ಸ್ಥಿರಾಸ್ತಿ ವ್ಯವಹಾರದಲ್ಲಿ ಲಾಭ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಈ ದಿನ ಶುಭ ಫಲ.

ಸಿಂಹ: ಅತಿಯಾದ ಆತ್ಮ ವಿಶ್ವಾಸದಿಂದ ತೊಂದರೆ, ದಾಂಪತ್ಯದಲ್ಲಿ ಅನ್ಯೋನ್ಯತೆ, ಅನಗತ್ಯ ವಿಚಾರಗಳಿಂದ ದೂರವಿರಿ, ಕುಟುಂಬದ ಬಗ್ಗೆ ಯೋಚನೆ, ನಾನಾ ವಿಚಾರಗಳಲ್ಲಿ ಆಸಕ್ತಿ.

ಕನ್ಯಾ: ಮನೆಯಲ್ಲಿ ಸಂತಸ, ದ್ರವ್ಯ ಲಾಭ, ದೂರ ಪ್ರಯಾಣ, ಬಂಧು-ಮಿತ್ರರ ಸಮಾಗಮ, ಸುಖ ಭೋಜನ, ಮನೆಯಲ್ಲಿ ಶುಭ ಸಮಾರಂಭ.

ತುಲಾ: ಆರ್ಥಿಕ ಸಂಕಷ್ಟಗಳಿಂದ ಮುಕ್ತಿ, ಹಣಕಾಸು ಲಾಭ, ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆ, ಆರೋಗ್ಯದಲ್ಲಿ ಎಚ್ಚರ, ವ್ಯವಹಾರದಲ್ಲಿ ಯೋಚಿಸಿ ನಿರ್ಧಾರ ಕೈಗೊಳ್ಳಿ.

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ತೊಂದರೆ, ಅನಗತ್ಯ ವಿಪರೀತ ಓಡಾಟ, ಇಲ್ಲ ಸಲ್ಲದ ಅಪವಾದ, ಗೌರವಕ್ಕೆ ಧಕ್ಕೆ, ಸ್ನೇಹಿತರಿಂದ ಸಹಕಾರ.

ಧನಸ್ಸು: ಸ್ತ್ರೀಯರಿಗೆ ಲಾಭ, ಉದ್ಯೋಗದಲ್ಲಿ ಬಡ್ತಿ, ಮಾನಸಿಕ ನೆಮ್ಮದಿ, ಚೋರ ಭಯ, ವಾಹನ ಚಾಲನೆಯಲ್ಲಿ ಎಚ್ಚರ.

ಮಕರ: ವಿಪರೀತ ಖರ್ಚು, ಕುಟುಂಬದಲ್ಲಿ ಆತ್ಮೀಯತೆ, ಮಾನಸಿಕ ನೆಮ್ಮದಿ, ದ್ರವ್ಯ ಲಾಭ, ಹಿತ ಶತ್ರುಗಳಿಂದ ತೊಂದರೆ.

ಕುಂಭ: ಉದ್ಯೋಗದಲ್ಲಿ ಬಡ್ತಿ, ಸ್ತ್ರೀಯರಿಗೆ ಲಾಭ, ಪರರಿಂದ ಮೋಸ, ಸ್ಥಳ ಬದಲಾವಣೆ, ವಿಪರೀತ ಕೋಪ.

ಮೀನ: ವೈದ್ಯರಿಗೆ ವಿಶೇಷ ಲಾಭ, ಚೋರ ಭಯ, ಚಂಚಲ ಮನಸ್ಸು, ಶತ್ರುಗಳ ಕಾಟ, ಅನ್ಯರ ಮಾತಿಗೆ ಮನ್ನಣೆ ನೀಡುವಿರಿ.




Leave a Reply

Your email address will not be published. Required fields are marked *