BREAKING NEWS
Search

add

Astrology

10-02-21 ರ ದಿನ ಭವಿಷ್ಯ.

232

ಇಂದಿನ ಪಂಚಾಂಗ:
ಶ್ರೀ ಶಾರ್ವರಿ ನಾಮ ಸಂವತ್ಸರ, ಉತ್ತರಾಯಣ,
ಹೇಮಂತ ಋತು, ಪುಷ್ಯ ಮಾಸ,
ಕೃಷ್ಣ ಪಕ್ಷ.
ವಾರ : ಬುಧವಾರ,
ತಿಥಿ : ಚತುರ್ದಶಿ,
ನಕ್ಷತ್ರ : ಉತ್ತರ ಆಷಾಢ,
ರಾಹುಕಾಲ: 12.37 ರಿಂದ 2.05
ಗುಳಿಕಕಾಲ: 11.10 ರಿಂದ 12.37
ಯಮಗಂಡಕಾಲ: 8.14 ರಿಂದ 9.42

ಮೇಷ:ಈ ದಿನ ಶುಭ ಫಲ ಹೆಚ್ಚು ,ಕುಟುಂಬದಲ್ಲಿ ನೆಮ್ಮದಿ, ಆಕಸ್ಮಿಕ ಅಧಿಕ ಖರ್ಚು, ಆರೋಗ್ಯ ಸಮಸ್ಯೆ, ದೂರ ಪ್ರಯಾಣ, ಸ್ಥಳ ಬದಲಾವಣೆ.

ವೃಷಭ: ಅಮೂಲ್ಯ ವಸ್ತುಗಳ ಖರೀದಿ, ದುಶ್ಚಟಕ್ಕೆ ಹಣ ವ್ಯಯ, ಮಾನಸಿಕ ವ್ಯಥೆ, ಕೃಷಿಕರಿಗೆ ಲಾಭ, ಉತ್ತಮ ಬುದ್ಧಿಶಕ್ತಿ,ಆರೋಗ್ಯ ಸುಧಾರಣೆ.

ಮಿಥುನ:ಈ ದಿನ ಮಿಶ್ರ ಫಲ, ಮಾಡಿದ ಕೆಲಸಗಳಲ್ಲಿ ಜಯ, ದೈವಾನುಗ್ರಹದಿಂದ ಅನುಕೂಲ, ಶತ್ರುಗಳಿಂದ ತೊಂದರೆ, ಪ್ರವಾಸ ಸಾಧ್ಯತೆ,ಆರೋಗ್ಯ ತೊಂದರೆ.

ಈ ಸುದ್ದಿಯನ್ನು ಓದಿ:-

ಕಟಕ: ಗೆಳೆಯರೊಂದಿಗೆ ಕಲಹ, ಮನಸ್ಸಿಗೆ ನಾನಾ ಚಿಂತೆ, ಚಿನ್ನಾಭರಣ ವಿಚಾರದಲ್ಲಿ ಎಚ್ಚರ, ತೀರ್ಥಕ್ಷೇತ್ರ ದರ್ಶನ,ಕಫ ವಾತ ಬಾಧೆ.

ಸಿಂಹ:ವ್ಯಾಪಾರಿಗಳಿಗೆ ಲಾಭ ಅತ್ಯಲ್ಪ, ಆರೋಗ್ಯದಲ್ಲಿ ಚೇತರಿಕೆ, ಮಹಿಳೆಯರಿಗೆ ಬಡ್ತಿ, ಅಪಘಾತವಾಗುವ ಸಾಧ್ಯತೆ, ಆಸ್ತಿ ವಿಚಾರದಲ್ಲಿ ಕಲಹ.

ಕನ್ಯಾ: ಮಿತ್ರರಿಂದ ಸಹಾಯ, ದೂರ ಪ್ರಯಾಣ, ಸಾಲದಿಂದ ಮುಕ್ತಿ, ಶತ್ರುಗಳ ನಾಶ, ಅಲ್ಪ ಕಾರ್ಯಸಿದ್ಧಿ, ದಾಂಪತ್ಯದಲ್ಲಿ ಸುಖ,ಲವಲವಿಕೆ.

ತುಲಾ: ಈ ದಿನ ಮಿಶ್ರ ಫಲ,ಮಿತ್ರರಿಂದ ಧನ ಸಹಾಯ, ಉದ್ಯೋಗಸ್ಥ ಮಹಿಳೆಯರಿಗೆ ತೊಂದರೆ, ಇಲ್ಲ ಸಲ್ಲದ ಅಪವಾದ, ಆರೋಗ್ಯದಲ್ಲಿ ಏರುಪೇರು.ಎಚ್ಚರಿಕೆಯಿಂದ ವ್ಯವಹಾರ ನಡೆಸಿ.

ವೃಶ್ಚಿಕ: ನಂಬಿಕೆ ದ್ರೋಹ, ಅನ್ಯರಲ್ಲಿ ವೈಮನಸ್ಸು, ಋಣಭಾದೆ, ತೀರ್ಥಯಾತ್ರೆ ದರ್ಶನ, ಕುಟುಂಬ ಸೌಖ್ಯ, ಚಂಚಲ ಸ್ವಭಾವ.ಆರ್ಥಿಕ ಹಾನಿ,ಉದ್ಯೋಗ ನಷ್ಟ.

ಧನಸು:ಈ ದಿನ ಅಶುಭ ಫಲ ಹೆಚ್ಚು, ಮನಸ್ಸಿನ ಮೇಲೆ ದುಷ್ಟ ಪರಿಣಾಮ, ಕುಟುಂಬದಲ್ಲಿ ಕಲಹ, ಮಾನಸಿಕ ವ್ಯಥೆ, ದಂಡ ಕಟ್ಟುವ ಸಾಧ್ಯತೆ, ದೂರ ಪ್ರಯಾಣ,ಆರೋಗ್ಯ ಸ್ಥಿರ.

ಮಕರ: ಶ್ರಮಕ್ಕೆ ತಕ್ಕ ಫಲ, ರಿಯಲ್ ಎಸ್ಟೇಟ್‍ನವರಿಗೆ ನಷ್ಟ, ಆತ್ಮೀಯರಲ್ಲಿ ಕಲಹ, ಅಧಿಕಾರಿಗಳಿಂದ ತೊಂದರೆ.

ಕುಂಭ: ಯತ್ನ ಕಾರ್ಯದಲ್ಲಿ ತೊಂದರೆ, ಅನಗತ್ಯ ತಿರುಗಾಟ, ಉದ್ಯೋಗದಲ್ಲಿ ಬಡ್ತಿ, ಸ್ತ್ರೀಯರಿಗೆ ವಸ್ತ್ರಾಭರಣ ಪ್ರಾಪ್ತಿ.

ಮೀನ: ವ್ಯಾಪಾರಿಗಳಿಗೆ ಧನಲಾಭ, ಯಾರನ್ನು ಹೆಚ್ಚು ನಂಬಬೇಡಿ, ಸ್ನೇಹದವಹೆಸರಿನಲ್ಲಿ ದ್ರೋಹ, ಸಾಲ ಮರುಪಾವತಿ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ವಿವಾಹ ಯೋಗ,ಆರೋಗ್ಯ ಸುದಾರಣೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ