ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 29 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದೆ.27 ಜನ ಇಂದು ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು 35 ಜನ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದು ,105 ಜನ ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.ಜಿಲ್ಲೆಯಲ್ಲಿ ಈವರೆಗೆ 13914 ಜನರಿಗೆ ಕರೋನಾ ಪಾಸಿಟಿವ್ ಬಂದಿದ್ದು 13593 ಜನ ಈವರೆಗೆ ಗುಣಮುಖರಾಗಿದ್ದಾರೆ.ಜಿಲ್ಲೆಯಲ್ಲಿ ಈವರೆಗೆ ಕರೋನಾ ದಿಂದ 181 ಜನ ಸಾವು ಕಂಡಿದ್ದಾರೆ.
ತಾಲೂಕುವಾರು ವಿವರ ಇಲ್ಲಿದೆ.
