BREAKING NEWS
Search

08-09-2021-ರಾಜ್ಯದಲ್ಲಿ ಮಳೆ ಮುಂದುವರಿಕೆ,ಹವಾಮಾನ ವಿವರ ನೋಡಿ.

429

ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ . ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಇಂದು ಕೂಡ ಮುಂದುವರೆಯಲಿದೆ. ಮಲೆನಾಡು ಮತ್ತು ಕರಾವಳಿಯಲ್ಲಿ ಅಲ್ಪ ಬಿಸಿಲು ,ಅಲ್ಪ ಮಳೆ ಇರಲಿದೆ. ಕೆಲವು ಜಿಲ್ಲೆಗಳಲ್ಲಿ ಮುಂಜಾನೆ ಮೋಡ ಕವಿದ ವಾತವಾರಣ ಇರಲಿದ್ದು, ಸಂಜೆ ಹೊತ್ತಿದೆ ಮಳೆಯಾಗಲಿದೆ.

ಜಿಲ್ಲಾವಾರು ನಗರಗಳ ಇಂದಿನ ಹವಾಮಾನ ವರದಿ:

ಬೆಂಗಳೂರು: 28-19
ಮಂಗಳೂರು: 28-24
ಶಿವಮೊಗ್ಗ: 27-21
ಬೆಳಗಾವಿ: 29-18
ಮೈಸೂರು: 28-19
ಮಂಡ್ಯ: 29-20
ರಾಮನಗರ: 29-20
ಮಡಿಕೇರಿ: 22-17
ಹಾಸನ: 25-19
ಚಾಮರಾಜನಗರ: 29-20
ಚಿಕ್ಕಬಳ್ಳಾಪುರ: 28-18
ಕೋಲಾರ: 29-20
ತುಮಕೂರು: 28-19
ಉಡುಪಿ: 28-24
ಕಾರವಾರ: 27-25
ಚಿಕ್ಕಮಗಳೂರು: 24-28
ದಾವಣಗೆರೆ: 27-21
ಚಿತ್ರದುರ್ಗ: 28-21
ಹಾವೇರಿ: 27-22
ಗದಗ: 27-21
ಕೊಪ್ಪಳ: 29-22
ರಾಯಚೂರು: 31-23
ಯಾದಗಿರಿ: 29-23
ವಿಜಯಪುರ: 28-22
ಬೀದರ್: 27-21
ಕಲಬುರಗಿ: 29-22
ಬಾಗಲಕೋಟೆ: 29-22




ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ