ಉತ್ತರ ಕನ್ನಡ ಜಿಲ್ಲೆಯ ಐದು ಗ್ರಾಮಪಂಚಾಯ್ತಿಗಳಲ್ಲಿ ಉಪ ಚುನಾವಣೆ ಘೋಷಣೆ.

997

ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಕಾರವಾರ,ಅಂಕೋಲಾ,ಹೊನ್ನಾವರ,ಭಟ್ಕಳ ಮತ್ತು ಜೋಯಿಡಾ ತಾಲೂಕುಗಳ 5 ಗ್ರಾಮಪಂಚಾಯ್ತಿಗಳಲ್ಲಿ ಆಯ್ಕೆಯಾಗದೇ ಇರುವ 7 ಸದಸ್ಯ ಸ್ಥಾನಗಳಿಗೆ ಉಪಚುನಾವಣೆಯನ್ನು ಘೋಷಣೆ ಮಾಡಲಾಗಿದೆ.

ಸೋಮವಾರ ಅಧಿಸೂಚನೆ ಹೊರಡಿಸಲಿದ್ದು ಇದೇ ತಿಂಗಳ 19 ತಂದು ನಾಮಪತ್ರ ಸಲ್ಲಿಸುವ ಕೊನೆಯ ದಿನವಾಗಿದೆ. ಮಾ‌. 20 ನಾಮಪತ್ರ ಪರಿಶೀಲನೆ ನಡೆಯಲಿದ್ದು ಮಾ.22 ಉಮೇದುವಾರಿಕೆ ಹಿಂಪಡೆಯುವ ಕೊನೆ ದಿನವಾಗಿದೆ‌. ಮಾ.29 ಮತದಾನ ದಿನವಾಗಿದ್ದು ,ಮಾ.31ಮತ ಎಣಿಕೆ ಕಾರ್ಯ ನಡೆಯಲಿದೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ