ಉತ್ತರ ಕನ್ನಡದಲ್ಲಿ ಇಂದು37 ಕರೋನಾ ಪಾಸಿಟಿವ್!

1444

ಕಾರವಾರ :- ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕರೋನಾ ಪಾಸಿಟಿವ್ ವರದಿಯಾಗುತ್ತಿದೆ. ಇಂದು ಯಲ್ಲಾಪುರದ ಖಾಸಗಿ ಪ್ರೌಢಶಾಲೆಯ ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ಕರೋನಾ ಪಾಸಿಟಿವ್ ವರದಿಯಾಗಿದೆ.

ಜಿಲ್ಲೆಯಲ್ಲಿ ಒಟ್ಟಿ 37 ಜನರಿಗೆ ಕರೋನಾ ಸೋಂಕು ಪತ್ತೆಯಾಗಿದೆ.

ತಾಲೂಕುವಾರು ವಿವರ ಈ ಕೆಳಗಿನಂತಿದೆ:-




ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ