ಉತ್ತರಕನ್ನಡ|ಪ್ರೌಢಶಾಲೆ ವಿದ್ಯಾರ್ಥಿಗಳು ಸೇರಿ44 ಜನರಿಗೆ ಕರೋನಾ ಪಾಸಿಟಿವ್!

842

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡ ಕರೋನಾ ಪಾಸಿಟಿವ್ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದು 44 ಜನರಲ್ಲಿ ಕರೋನಾ ಪಾಸಿಟಿವ್ ವರದಿಯಾಗಿದೆ.

ಇದರಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳೇ ಹೆಚ್ಚಿದ್ದು ಈ ಭಾರಿ ಯಲ್ಲಾಪುರ,ಕಾರವಾರ,ಕುಮಟಾ,ಭಟ್ಕಳ ,ಹೊನ್ನಾವರ ,ಜೋಯಿಡಾ ದಲ್ಲಿ ಹೆಚ್ಚು ಸೋಂಕು ಕಾಣಿಸಿಕೊಂಡಿದೆ.

ಕಾರವಾರದಲ್ಲಿ ಮಹಾರಾಷ್ಟ್ರ ಸಂಪರ್ಕ ಹೊಂದಿದವರಲ್ಲಿ ಹೆಚ್ಚು ಪಾಸಿಟಿವ್ ವರದಿಯಾಗಿದೆ.
ಉಳಿದಂತೆ ಶಾಲಾ ವಿದ್ಯಾರ್ಥಿಗಳು ಈಬಾರಿ ಸೋಂಕಿಗೆ ತುತ್ತಾಗಿದ್ದಾರೆ.

ತಾಲೂಕುವಾರು ವಿವರ ಈ ಕೆಳಗಿನಂತಿದೆ:-
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ