ಉತ್ತರ ಕನ್ನಡ ಜಿಲ್ಲೆಯಲ್ಲಿ 131 ಜನರಿಗೆ ಕರೋನಾ ಪಾಸಿಟಿವ್ !

1256

ಕಾರವಾರ:- ಉತ್ತರ ಕನ್ನಡ ಜಿಲ್ಲೆಯಲ್ಲಿ ಶತಕ ದಾಟಿದ ಕರೋನಾ ಪಾಸಿಟಿವ್ ಸಂಖ್ಯೆ

ಉತ್ತರ ಕನ್ನಡ ಜಿಲ್ಲೆಯಲ್ಲಿ 131 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದ್ದು

133 ಜನ ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ.

2666 ಜನ ಈವರೆಗೆ ಸೋಂಕಿನಿಂದ ಗುಣಮುಖರಾದವರಾಗಿದ್ದು

650 ಜನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದು

228 ಜನರಿಗೆ ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

878 ಜನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದು

35 ಜನ ಈವರೆಗೆ ಕರೋನಾ ದಿಂದ ಸಾವುಕಂಡಿದ್ದಾರೆ.

3579 ಈ ವರೆಗೆ ಸೋಂಕಿತರಾದವರಾಗಿದ್ದಾರೆ.

ತಾಲೂಕುವಾರು ವಿವರ:-
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ