add

ಕಾರವಾರ:ಕಾಲೇಜುಬಳಿ ಗಾಂಜಾ ಮಾರಾಟ ಯುವಕನ ಬಂಧನ!

5811

ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಕಾರವಾರದ ದಿವೇಕರ್ ಕಾಲೇಜು ಹಿಂಭಾಗದಲ್ಲಿ ಗಾಂಜಾ ಮಾರಾಟ ಮಾಡುತಿದ್ದ ಕಡವಾಡದ ಯುವಕ ದೀಪಕ್ ಕಡವಾರ್ಕರ್ ಎಂಬುವವನನ್ನು ಮಾಲು ಸಮೇತ ಬಂಧಿಸುವಲ್ಲಿ ಕಾರವಾರ ಶಹರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತನಿಂದ 234 ಗ್ರಾಂ ತೂಕದ 25 ಸಾವಿರ ಮೌಲ್ಯದ ಗಾಂಜಾ ,ಮೊಬೈಲ್ ,ಕೃತ್ಯಕ್ಕೆ ಬಳಸಿದ ಬೈಕ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾರ್ಯಾಚರಣೆಯಲ್ಲಿ ಕಾರವಾರದ ಪಿ.ಎಸ್.ಐ ಸಂತೋಷ್ ಕುಮಾರ್ .ಎಮ್ ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ