ಉತ್ತರಕನ್ನಡ,ಶಿವಮೊಗ್ಗ,ಬೀದರ್ ನಲ್ಲಿ ಇಂದಿನ ಕರೋನಾ ಪಾಸಿಟಿವ್ ವರದಿ ಇಲ್ಲಿದೆ.

602

ಕಾರವಾರ:- ಉತ್ತರ ಕನ್ನಡ ಜಿಲ್ಲೆಯಲ್ಲಿ 111 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದೆ.
63 ಜನ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು 290 ಜನ ಹೋಮ್ ಐಸೋಲೇಶನ್ ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

578 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು ಸಾವಿನ ಸಂಖ್ಯೆ 40 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಈ ವರೆಗೆ 3948 ಜನ ಜಿಲ್ಲೆಯಲ್ಲಿ ಸೋಂಕಿತರಾದವರಾಗಿದ್ದಾರೆ.

ಗಡಿ ಜಿಲ್ಲೆ ಬೀದರ್ ನಲ್ಲಿ‌ ಇಂದು 38 ಕೊರೋನಾ ಕೇಸ್ ಪತ್ತೆ.

ಬೀದರ್ : ಗಡಿ ಜಿಲ್ಲೆ ಬೀದರ್ ನಲ್ಲಿ ಇಂದು 38 ಜನಕ್ಕೆ ಕೊರೋನಾ ಪಾಸಿಟಿವ್ ಧೃಡವಾಗಿದೆ.ಬೀದರ್ ನಲ್ಲಿ 10, ಭಾಲ್ಕಿಯಲ್ಲಿ 9, ಔರಾದ್ ನಲ್ಲಿ 8, ಬಸವಕಲ್ಯಾಣದಲ್ಲಿ 8, ಹುಮ್ನಬಾದ್ ನಲ್ಲಿ 3 ಮೂವರಿಗೆ ಕೊರೋನಾ ಪಾಸಿಟಿವ್ ಧೃಡವಾಗಿದೆ.

ಪ್ರಾಥಮಿಕ ಹಾಗೂ ಕಂಟೈನ್ಮಟ್ ಏರಿಯಾ ಸಂಪರ್ಕದಿಂದಾಗಿ ಸೋಂಕು ಧೃಡವಾಗಿದೆ.
ಈ ಮೂಲಕ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 4069 ಏರಿಕೆಯಾಗಿದೆ.

ಇದರಲ್ಲಿ 3191 ಜನ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾದ್ದಾರೆ.
ಇನ್ನು 747 ಜನಕ್ಕೆ ಸೋಂಕು ಸಕ್ರಿಯವಾಗಿದ್ದು ಇಲ್ಲಿಯವರೆಗೆ ಜಿಲ್ಲೆಯಲ್ಲಿ 127 ಜನರನ್ನು ಮಹಾಮಾರಿ ಬಲಿ ಪಡೆದಿದೆ.
ಅನ್ಯ ಕಾರಣದಿಂದಾಗಿ 4 ಜನ ಸಾವನ್ನಪ್ಪಿದ್ದಾರೆ‌ ಎಂದು ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 175 ಕರೋನಾ ಪಾಸಿಟಿವ್

ಶಿವಮೊಗ್ಗ ಜಿಲ್ಲಾಡಳಿತದಿಂದ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದ್ದು ಜಿಲ್ಲೆಯಲ್ಲಿ ಇಂದು 175 ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರು 5828 ಇದ್ದು

352 ಜನ ಕೋವಿಡ್-19 ಮೆಗ್ಗಾನ್ ಆಸ್ಪತ್ರೆಯಿಂದ ಇಂದು ಗುಣಮುಖರಾಗಿ ಬಿಡುಗಡೆಯಾದವರಾಗಿದ್ದು 3626
ಇದುವರೆಗೆ ಕೋವಿಡ್-19 ಮೆಗ್ಗಾನ್ ಆಸ್ಪತ್ರೆಯಿಂದ ಬಿಡುಗಡೆಯಾದವರಾಗಿದ್ದು 2105
ಜಿಲ್ಲೆಯಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳಿದ್ದು
ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಂದು ನಾಲ್ಕು ಸಾವು ಸಂಭವಿಸಿದೆ,ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇದುವರೆಗೆ ಮೃತಪಟ್ಟವರ ಸಂಖ್ಯೆ 97ಕ್ಕೆ ಏರಿಕೆಯಾಗಿದೆ.

ತಾಲೂಕುವಾರು ವಿವರ :-

ಶಿವಮೊಗ್ಗ : 55

ಭದ್ರಾವತಿ : 57

ಶಿಕಾರಿಪುರ : 57

ತೀರ್ಥಹಳ್ಳಿ : 01

ಸೊರಬ : 04
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ