BREAKING NEWS
Search

ಉತ್ತರ ಕನ್ನಡ ಜಿಲ್ಲೆಯಲ್ಲಿ ಯಾವ ತಾಲೂಕಿನಲ್ಲಿ ಎಷ್ಟು ಕರೋನಾ ಪಾಸಿಟಿವ್ !ವಿವರ ಇಲ್ಲಿದೆ.

835

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 208 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದ್ದು 1159 ಜನ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದು 895 ಜನ ಹೋಮ್ ಐಸೋಲೇಶನ್ ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ‌. ಇಂದು ಕರೋನಾಕ್ಕೆ ಮೂರು ಜನ ಬಲಿಯಾಗಿದ್ದು 129 ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದೆ.ಜಿಲ್ಲೆಯಲ್ಲಿ ಇಂದು 300 ಜನ ಗುಣಮುಖರಾಗಿ ಬಿಡುಗಡೆ ಆಗಿದ್ದು 8797 ಜನ ಈವರೆಗೆ ಗುಣಮುಖರಾಗಿದ್ದು 10980 ಜನ ಈವರೆಗೆ ಜಿಲ್ಲೆಯಲ್ಲಿ ಕರೋನಾ ಸೋಂಕಿತರಾಗಿದ್ದಾರೆ.

ತಾಲೂಕುವಾರು ವಿವರ ಇಲ್ಲಿದೆ:-




ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ