ಉತ್ತರ ಕನ್ನಡ ಜಿಲ್ಲೆಯಲ್ಲಿ 198 ಕರೋನಾ ಪಾಸಿಟಿವ್! ಇಂದು ಮೂರು ಸಾವು

1385

ಕಾರವಾರ:- ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 198 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದೆ.

111 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದು ,688 ಜನರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತಿದ್ದು
435 ಜನರಿಗೆ ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಮುಂದುವರೆದಿದೆ.ಈ ಬಾರಿ ಸಾವಿನ ಸಂಖ್ಯೆ
48 ಕ್ಕೆ ಏರಿಕೆಯಾಗಿದ್ದು 4517 ಜನ ಈ ವರೆಗೆ ಜಿಲ್ಲೆಯಲ್ಲಿ ಸೋಂಕಿತರಾದವರಾಗಿದ್ದಾರೆ.

ತಾಲೂಕುವಾರು ವಿವರ:-
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ