ಉತ್ತರ ಕನ್ನಡ ಜಿಲ್ಲೆಯಲ್ಲಿ 107 ಕರೋನಾ ಪಾಸಿಟಿವ್ ! ಜೋಯಿಡಾ,ಕಾರವಾರದಲ್ಲಿ ಸಾವು!

233

ಕಾರವಾರ :- ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 107 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದ್ದು 140 ಜನ ಇಂದು ವಿವಿಧ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ.

6012 ಈವರೆಗೆ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು 952 ಜನ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತಿದ್ದು 1150 ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತಿದ್ದು ಇಂದು ಜಿಲ್ಲೆಯಲ್ಲಿ ಇಬ್ಬರು ಕರೋನಾಕ್ಕೆ ಬಲಿಯಾಗಿದ್ದು ಈ ಮೂಲಕ ಜಿಲ್ಲೆಯಲ್ಲಿ 103ಕ್ಕೆ ಸಾವಿನ ಸಂಖ್ಯೆ ಏರಿಕೆಯಾಗಿದೆ.8217ಜನ ಜಿಲ್ಲೆಯಲ್ಲಿ ಈವರೆಗೆ ಕರೋನಾ ದಿಂದ ಗುಣಮುಖರಾದವರಾಗಿದ್ದು ಇಂದಿನ ತಾಲೂಕುವಾರು ವಿವರ ಈ ಕೆಳಗಿನಂತಿದೆ:-




Leave a Reply

Your email address will not be published. Required fields are marked *