ಇಂದು ಜಿಲ್ಲೆಯಲ್ಲಿ ಇಳಿಕೆ ಕಂಡ ಕರೋನಾ ಪಾಸಿಟಿವ್ ಸಂಖ್ಯೆ

396

ಕಾರವಾರ:- ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 12 ಜನರಿಗೆ ಕರೋನಾ ಪಾಸಿಟಿವ್ ವರದಿಯಾಗಿದ್ದು 17 ಜನ ಗುಣಮುಖರಾಗಿ ಬಿಡುಗಡೆ ಗೊಂಡಿದ್ದಾರೆ.27 ಜನ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದು 86 ಜನ ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಮುಂದುವರೆದಿದ್ದು ಇಂದು ಯಾವುದೇ ಸಾವು ಸಂಭವಿಸಿಲ್ಲ. ಜಿಲ್ಲೆಯಲ್ಲಿ ಈವರೆಗೆ 13971 ಜನ ರಿಗೆ ಕರೋನಾ ಪಾಸಿಟಿವ್ ವರದಿಯಾಗಿದ್ದು 13677 ಜನ ಗುಣಮುಖರಾಗಿ ಬಿಡುಗಡೆ ಗೊಂಡಿದ್ದು 181 ಜನ ಕರೋನಾಕ್ಕೆ ಬಲಿಯಾಗಿದ್ದಾರೆ.

ತಾಲೂಕುವಾರು ವಿವರ ನೋಡಿ:-
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ