ಉತ್ತರ ಕನ್ನಡ ಜಿಲ್ಲೆಯ ಇಂದಿನ ಕರೋನಾ ಪಾಸಿಟಿವ್ ವರದಿ ಇಲ್ಲಿದೆ

1027

ಕಾರವಾರ :-ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 386 ಕರೋನಾ ಪಾಸಿಟಿವ್ ವರದಿಯಾಗಿದೆ.
1246 ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದು 903 ಹೋಮ್ ಐಸೋಲೇಶನ್ ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.
ಇಂದು ಮೂರು ಜನ ಕರೋನಾ ಕ್ಕೆ ಬಲಿಯಾಗಿದ್ದು 126 ಕ್ಕೆ ಕರೋನಾ ಸಾವಿನ ಸಂಖ್ಯೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಈವರೆಗೆ 10772 ಜನ ಕರೋನಾ ಸೋಂಕಿಗೆ ಒಳಗಾಗಿದ್ದಾರೆ.

ಜಿಲ್ಲಾವಾರು ಕರೋನಾ ಸೋಂಕಿತರ ಸಂಖ್ಯೆಯ ವಿವರ ಇಲ್ಲಿದೆ:-
ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ